ಬೀದರ್‌ | ಅಪರಿಚಿತ ವಾಹನ ಡಿಕ್ಕಿ : ಮಹಾರಾಷ್ಟ್ರ ಮೂಲದ ಇಬ್ಬರ ಸಾವು

Date:

ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲ್ಲೂಕಿನ ಪಾಂಡರಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ.

- Advertisement -

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ನಾಗುರಾವ್ (40), ಭಾನುದಾಸ್ (42) ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೂವರು ದ್ವಿಚಕ್ರ ಮೇಲೆ ಔರಾದ್-ಲಾತೂರ್‌ ರಾಜ್ಯ ಹೆದ್ದಾರಿ ಮಾರ್ಗವಾಗಿ ನಾಂದೇಡ ಕಡೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನೋರ್ವ ಬೈಕ್‌ ಸವಾರನನ್ನು ಭಾಲ್ಕಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಮೇಹಕರ್‌ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...