ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಪ್ರವಾಸ: ಹಂಪಿ ವಿರೂಪಾಕ್ಷ ದೇವಾಲಯಕ್ಕೆ ಭೇಟಿ

Date:

ʼನನಗೆ ಬಹಳಷ್ಟು ಜನ ಹಂಪಿಯನ್ನು ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ ನನಗೆ ಸಿಕ್ಕಿರೊದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆಯನ್ನ ಕಣ್ತುಂಬಿಕೊಂಡಿರುವುದು ತುಂಬಾ ಹೆಮ್ಮಯ ಅನುಭವʼ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು.

- Advertisement -

ರಾಜ್ಯ ಪ್ರವಾಸದಲ್ಲಿರುವ ನಿರ್ಮಲಾ ಸೀತಾರಾಮನ್ ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯ ವಿರೂಪಾಕ್ಷ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದು, ಲಕ್ಷ್ಮಿ ಆನೆಯಿಂದ ಹೂವಿನ ಹಾರ ಹಾಕಿಸಿಕೊಂಡಿದ್ದು, ಪೂಜೆ ಬಳಿಕ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಇಲ್ಲಿಯ ಕಲೆ, ಸಂಸ್ಕೃತಿ ಈ ನಾಡಿನ ಪರಂಪರೆಯ ಪ್ರತೀಕವಾಗಿದೆ. ಯುನೆಸ್ಕೊ ಗುರುತಿಸಿರುವ ಐತಿಹಾಸಿಕ ತಾಣ ಹಂಪಿಯ ಪ್ರತಿಯೊಂದು ಶಿಲೆಯು ಇಲ್ಲಿನ ಪರಂಪರೆಯನ್ನು ಪ್ರತಿಬಿಂಬಿಸುವಂತಿದೆ. ಇಲ್ಲಿ ಅನೇಕ ಉತ್ಖನನ ಕಾರ್ಯಗಳ ಜತೆಗೆ ಹಂಪಿಯ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ. ನನಗೆ ಇಲ್ಲಿಯ ಇತಿಹಾಸ ಪರಂಪರೆಯ ಬಗ್ಗೆ ಸಂಸದ ತುಕರಾಂ ಹಾಗೂ ರಾಜ ವಶಂಸ್ಥ ಶ್ರೀ ಕೃಷ್ಣದೇವರಾಯ ವಿವರಿಸಿದ್ದರು. ಹಂಪಿಯ ಪ್ರಾಚೀನ ಸಂಸ್ಕೃತಿ ಕಣ್ತುಂಬಿಕೊಳ್ಳುವುದು ಹೆಮ್ಮೆಯ ಸಂಗತಿ ಎನಿಸುತ್ತಿದೆ” ಎಂದು ಹೇಳಿದರು.

“ನಾಳೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿದ್ದೀನೆ. ಅಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲಾಗಿದ್ದು, ಸದರಿ ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್‌ಗಳನ್ನು ಭೇಟಿಯಾಗಿ ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದ್ದೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ: ವಕೀಲ ರಾಕೇಶ್‌ಗೆ ಜೀವಾವಧಿ ಶಿಕ್ಷೆ ವಿಧಿಸಲು ಆಗ್ರಹ

ಈ ವೇಳೆ ಬಳ್ಳಾರಿ ಸಂಸದ ಇ.ತುಕಾರಾಂ, ಸಚಿವೆ ನಿರ್ಮಲಾ ಸೀತಾರಾಮನ್ ಆಪ್ತ ಕಾರ್ಯದರ್ಶಿ ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಆನೆಗುಂದಿ ಸಂಸ್ಥಾನದ ರಾಜ ವಂಶಸ್ಥ ಶ್ರೀಕೃಷ್ಣದೇವರಾಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...