ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವ ಸ್ವೀಕರಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

Date:

ಮೈಸೂರಿನ ಜಿಲ್ಲಾ ಪತ್ರಕರ್ತ ಸಂಘದ ರಾಜಶೇಖರ ಕೋಟಿ ಸಭಾಂಗಣದಲ್ಲಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗೌರವ ಸ್ವೀಕರಿಸಿದ್ದಾರೆ.

- Advertisement -

ಇದೇ ಸಮಯದಲ್ಲಿ ನಿತ್ಯ ಕಾರ್ಯನಿರತರಾಗಿರುವ ಪತ್ರಕರ್ತರಿಗೆ ಸ್ಥಳೀಯ, ರಾಜ್ಯ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್‌ಗಳಲ್ಲಿ ಕೇಂದ್ರ ಸರ್ಕಾರದಿಂದ ಶುಲ್ಕ ವಿನಾಯಿತಿ ಕೊಡಿಸುವಂತೆ ಪತ್ರಕರ್ತ ಸಂಘದ ಅಧ್ಯಕ್ಷ ಕೆ ದೀಪಕ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಕ್ಕಳು ಕವನ ರಚನೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು: ಶಶಿಧರ್ ತೋಡ್ಕರ್

ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ ದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ ಟಿ ಹರೀಶ್ ಗೌಡ, ಸುರೇಶ್ ಬಾಬು, ಹನೂರು ಮಂಜುನಾಥ, ಕೆ ಆರ್ ಪೇಟೆ ಮಂಜುನಾಥ್, ಮಂಜೇಗೌಡ, ವಿವೇಕ್, ಮಾಜಿ ಶಾಸಕ ಸಾ ರಾ ಮಹೇಶ್,
ಉಪಾಧ್ಯಕ್ಷ ರವಿ ಪಾಂಡವಪುರ, ಸದಸ್ಯ ಸೋಮಶೇಖರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...