ಉಪ್ಪಿನಂಗಡಿ | ಖಾಸಗಿ ಬಸ್‌ ನೌಕರರ ಸಂಘದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

Date:

ಖಾಸಗಿ ಬಸ್‌ ನೌಕರರ ಸಂಘ (ರಿ) ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಇದರ ವತಿಯಿಂದ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷ ಸಿದ್ದಿಕ್ ಕೆಂಪಿ ನೇತೃತ್ವದಲ್ಲಿ ಉಪ್ಪಿನಂಗಡಿಯಿಂದ ಕಲ್ಲೇರಿಗೆ ಹೋಗುವ ರಸ್ತೆಯಲ್ಲಿದ್ದ ದೊಡ್ಡ ದೊಡ್ಡ ಹುಂಡ ಗುಂಡಿಗಳನ್ನು ಜೆಸಿಬಿ ಮುಖಾಂತರ ಜಲ್ಲಿ ಮಿಶ್ರಿತ ಮಣ್ಣುಗಳನ್ನು ಹಾಕಿ ಗುಂಡಿಗಳನ್ನು ಮುಚ್ಚುವ ಕಾರ್ಯ ಜರುಗಿತು.

- Advertisement -

ಉಪ್ಪಿನಂಗಡಿಯಿಂದ ಕಲ್ಲೇರಿಗೆ ಕಡೆಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹಾಳಾದ ಹಿನ್ನೆಲೆ ಖಾಸಗಿ ಬಸ್ ನೌಕರರ ಸಂಘದ ಪದಾಧಿಕಾರಿಗಳು ಜೆಸಿಬಿ ಮುಖಾಂತರ ಜಲ್ಲಿ ಮಿಶ್ರಿತ ಮಣ್ಣುಗಳಿಂದ ಹೊಂಡ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇದನ್ನೂ ಓದಿ: ಪುತ್ತೂರು | ಅಂತರರಾಜ್ಯ ದರೋಡೆಕೋರನ‌ ಬಂಧನ

ಈ ಸಂದರ್ಭದಲ್ಲಿ ಖಾಸಗಿ ಬಸ್‌ ನೌಕರರ ಸಂಘದ ಇಲ್ಯಾಸ್ ಕರಾಯ, ನಾರಾಯಣಗೌಡ, ಚಾಬಕ್ಯ ಗಣೇಶ್ ಅಳಿಕೆ, ಕೆ.ಅಬ್ದುಲ್ಕ ಶಬೀರ್, ಸಾಧಿಕ್, ಜಯರಾಮ್‌ ಆಚಾರ್ಯ, ಜಗದೀಶ್, ಎಂ.ಕೆ.ಮಠ, ದಿನೇಶ್, ರಾಜೇಶ್, ಚಂದ್ರಹಾಸ್‌ ಶೆಟ್ಟಿ, ಬಾಬು, ಸತೀಶ್ ಕಾಮತ್, ಫಾರೂಕು, ಮನ್ಸೂ‌ರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...