ಅತ್ಯಾಚಾರ ಆರೋಪಿ ಮುರುಘಾಶ್ರೀ ಪೀಠತ್ಯಾಗಕ್ಕೆ ಮಾಜಿ ಸಚಿವ ಒತ್ತಾಯ

Date:

ಅಪ್ರಪ್ತಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಮುರುಘಾ ಮಠದ ಆರೋಪಿ ಮುರುಘಾ ಶಿವಮೂರ್ತಿ ಮಠದ ಪೀಠ ತ್ಯಾಗ ಮಾಡಬೇಕೆಂದು ಮಾಜಿ ಸಚಿವ ಎಚ್‌ ಏಕಾಂತಯ್ಯ ಒತ್ತಾಯಿಸಿದ್ದಾರೆ.

- Advertisement -

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸನ್ಯಾಸಿಗೂ – ಸಂಸಾರಿಗೂ ವ್ಯತ್ಯಾಸವಿದೆ. ಸನ್ಯಾಸಿಗಳು ವ್ಯಾಮೋಹ ಇಲ್ಲದ ಜೀವನ ನಡೆಸುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಶಿವಮೂರ್ತಿ ಅವರು ಟ್ರಸ್ಟ್‌ ಅಧ್ಯಕ್ಷನಾದ ಮೇಲೆ ಸಬ್ ರಿಜಿಸ್ಟ್ರಾರ್ ಕಚೇರಿಯ ಮಾರ್ಗಸೂಚಿಗಿಂತ ಕಡಿಮೆ ಬೆಲೆಗೆ ಮಠದ ಆಸ್ತಿಗಳನ್ನು ಮಾರಾಟ ಮಾಡಿದ್ದಾರೆ. ಬೆಂಗಳೂರು ಬಳಿಯ ಸೂಲಿಕೆರೆ ಗ್ರಾಮದಲ್ಲಿ 7.18 ಎಕರೆ ಜಾಗವನ್ನು 79 ಲಕ್ಷ ರೂ.ಗೆ 2008ರಲ್ಲಿ ಮಾರಾಟ ಮಾಡಿದ್ದಾರೆ. ಅಲ್ಲಿನ ನೋಂದಾಣಾಧಿಕಾರಿ ಕಚೇರಿಯ ಮಾರ್ಗಸೂಚಿ ಪ್ರಕಾರ, ಆ ಆಸ್ತಿಯ ಬೆಲೆ 3.57 ಕೋಟಿ ರೂ. ಇದೆ. ಅಂತೆಯೇ, ಹಾವೇರಿಯಲ್ಲಿ 21.12 ಎಕರೆ ಜಮೀನನ್ನು 6 ಜನರಿಗೆ ಕಡಿಮೆ ಬೆಲೆ ಮಾರಾಟ ಮಾಡಿದ್ದಾರೆ. ಅಲ್ಲದೆ, ಚಿತ್ರದುರ್ಗದ ವಿವಿಧ ಆಸ್ತಿಯನ್ನು ಕೆಲವು ಸ್ವಾಮೀಜಿಗಳಿಗೆ ಮಾರಿದ್ದಾರೆ” ಎಂದು ದೂರಿದ್ದಾರೆ.

“ಮೆಡಿಕಲ್ ಕಾಲೇಜು, ಆಸ್ಪತ್ರೆ, ಮೂಲ ಸೌಕರ್ಯಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಮಠದ ಆಸ್ತಿ ಹಾಳಾಗಲು ನಾವು ಬಿಡುವುದಿಲ್ಲ. ಹೋರಾಟ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...