ಉತ್ತರ ಕನ್ನಡ | ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ ನಾಪತ್ತೆ

Date:

ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಯುವತಿಯ ಪೋಷಕರು ಠಾಣೆಗೆ ದೂರು ನೀಡಿದ್ದಾರೆ.

- Advertisement -

ಶಿರಾಲಿ ವಿಳಾಸದಲ್ಲಿ ವಾಸವಿದ್ದ ಜಿಯಾನ ಅಬ್ದುಲ್ ಮುನಾಫ್ (18) ನಾಪತ್ತೆಯಾದ ಯುವತಿ. ಶುಕ್ರವಾರ ಸಂಜೆ ತನ್ನ ಮನೆಯಿಂದ ಭಟ್ಕಳ ಪಟ್ಟಣಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತನ್ನ ತಂಗಿ ಜೊತೆ ತೆರಳಿರುತ್ತಾಳೆ. ಸುಮಾರು 5.45 ಗಂಟೆಗೆ ತಂಗಿಯನ್ನು ತಟ್ಟಿಹಕ್ಕಲು ಮೈದಾನದ ಹತ್ತಿರ ಬಿಟ್ಟು, ತನ್ನ ಸ್ನೇಹಿತೆಯೊಂದಿಗೆ ರೀಕ್ಷಾದಲ್ಲಿ ಹೋದವಳು ಈ ವರೆಗೆ ಮರಳಿ ಮನೆಗೆ ಬಂದಿಲ್ಲ ಎಂದು ಯುವತಿ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2025 07 20 at 12.13.19 PM

ಕಾಣೆಯಾದ ಹುಡಗಿಯ ಚಹರೆ: ಉದ್ದನೆ ಮುಖ, ಸಾಧಾರಣ ಮೈ ಕಟ್ಟು, ಗೋಧಿ ಬಣ್ಣ, ಸುಮಾರು 5.2 ಅಡಿ ಎತ್ತರ, ಹಸಿರು ಮತ್ತು ಬಿಳಿ ಬಣ್ಣದ ಚೂಡಿದಾರ, ಬ್ರೌನ್ ಬಣ್ಣದ ಪರ್ಸ್ ಧರಿಸಿರುತ್ತಾಳೆ. ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾಳೆ.

ಇದನ್ನೂ ಓದಿ: ಉತ್ತರ ಕನ್ನಡ | ಸಾವಯವ ಪದ್ಧತಿಯಲ್ಲಿ ಅಡಕೆ ಕೃಷಿ: ಯುವರೈತನ ಯಶೋಗಾಥೆ

ಈ ಯುವತಿ ಸಾರ್ವಜನಿಕರಲ್ಲಿ ಕಂಡುಬಂದಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ:08385-227333, ಪಿಎಸ್‌ಐ ಭಟ್ಕಳ ಗ್ರಾಮೀಣ ಠಾಣೆ :9480805252, ಪೊಲೀಸ್ ಕಂಟ್ರೋಲ್ ರೂಂ ಕಾರವಾರ:08382-226550/112/100 ನ್ನು ಸಂಪರ್ಕಿಸುವಂತೆ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...