ಉತ್ತರ ಕನ್ನಡ | ‘ಗ್ರಾಮ ಒನ್’ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ

Date:

ಉತ್ತರ ಕನ್ನಡದ ಆಯ್ದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಫ್ರಾಂಚೈಸಿ ಮೂಲಕ ಗ್ರಾಮ ಒನ್‌ ಕೇಂದ್ರಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಉ.ಕ ಅಪರ ಜಿಲ್ಲಾಧಿಕಾರಿ ಹಾಗೂ ಗ್ರಾಮ ಒನ್ ಯೋಜನೆಯ ಸದಸ್ಯ ಕಾರ್ಯದರ್ಶಿ ಸಾಜಿದ್ ಮುಲ್ಲಾ, “ಗ್ರಾಮೀಣ ಪ್ರದೇಶದ ನಾಗರಿಕರಿಗೆ ಸರ್ಕಾರಿ ಹಾಗೂ ಇತರೆ ವಿವಿಧ ಸೇವೆಗಳನ್ನು ಒಂದೇ ಸ್ಥಳದಲ್ಲಿ ಒದಗಿಸುವ ಉದ್ದೇಶದಿಂದ ‘ಗ್ರಾಮ ಒನ್ ಕೇಂದ್ರ’ಗಳು ಪ್ರಾರಂಭವಾಗುತ್ತಿದ್ದು, ಸ್ಥಳೀಯರಿಗೆ ಉದ್ಯೋಗಾವಕಾಶ ಹಾಗೂ ಸರ್ಕಾರದ ಸೇವೆಗಳು ಒಂದೇ ಸೂರಿನಡಿ ಒದಗಲಿದೆ. ಮುಂಡಗೋಡ ತಾಲೂಕಿನ ಗುಂಜಾವತಿ, ಸಿದ್ದಾಪುರ ತಾಲೂಕಿನ ಹಲಗೇರಿ, ಸೂಪಾ ತಾಲೂಕಿನ ಗಂಗೋಡ, ಅಣಶಿ, ಬಜಾರ್‌ ಕುಣಂಗ, ನಾಗೋಡ ಹಾಗೂ ಯಲ್ಲಾಪುರ ತಾಲೂಕಿನ ಆನ್‌ಗೊಡ್ ಸೇರಿದಂತೆ ಒಟ್ಟು 7 ಗ್ರಾಮ ಪಂಚಾಯತಿಗಳಲ್ಲಿ ಶೀಘ್ರದಲ್ಲೇ ಹೊಸ ಗ್ರಾಮ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳು ಆರಂಭಗೊಳ್ಳಲಿವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆಸಕ್ತರು ಸೆಪ್ಟೆಂಬರ್ 15ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು https://www.karnatakaone.gov.in/Public/GramOneFranchiseeTerms ಈ ವೆಬ್‌ಸೈಟ್‌ಗೆ ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ತಹಶೀಲ್ದಾರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ | ಗಾಂಧೀಜಿ ಕುರಿತು ರಾಜ್ಯ ಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...