ಉತ್ತರ ಕನ್ನಡ | ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವು

Date:

Advertisements

ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ.

ಬೆಂಗಳೂರಿನ ವಿದ್ಯಾ ಸೌಧ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಗೌತಮ್ (17) ಮೃತ ಪ್ರವಾಸಿ ವಿದ್ಯಾರ್ಥಿ. ಇನ್ನೋರ್ವ ವಿದ್ಯಾರ್ಥಿ ಧನುಶ್ ಎಂಬಾತನನ್ನು ಸ್ಥಳೀಯ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಸ್ವಸ್ಥವಾದ ಧನುಶ್‌ಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಸ್ವೀಕಾರಕ್ಕೆ ಆರ್‌ಬಿಐ ನಿರಾಕರಣೆ: ಕೋಟ್ಯಂತರ ಮೌಲ್ಯದ ಹಳೇ ನೋಟು ಸುಡಲು ಮುಂದಾದ ಬೆಂಗಳೂರು ಪೊಲೀಸರು

Advertisements

ಬೆಂಗಳೂರಿನಿಂದ ಒಟ್ಟು 220 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು. ಸಮುದ್ರದ ಅಲೆಯಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭದಲ್ಲಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿರುವ ಪರಿಣಾಮ ಈ ಘಟನೆ ನಡೆದಿದೆ. ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X