ಉತ್ತರ ಕನ್ನಡ | ಏಪ್ರಿಲ್ 16 ರಿಂದ ಗಣತಿ ಕಾರ್ಯ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಮನವಿ

Date:

ಉತ್ತರ ಕನ್ನಡ: ಭಾರತೀಯ ಜನಗಣತಿಯ ಅಂಗವಾಗಿ ಜಿಲ್ಲೆಯಲ್ಲಿ ಮನೆಗಳ ಪಟ್ಟಿ ಮಾಡುವಿಕೆ ಮತ್ತು ಮನೆಗಳ ಗಣತಿ ಕಾರ್ಯವು ಏಪ್ರಿಲ್ 16 ರಿಂದ ಮೇ 15 ರವರೆಗೆ ನಡೆಯಲಿದೆ.

- Advertisement -

ಈ ಮಹತ್ವದ ಕಾರ್ಯಕ್ಕಾಗಿ ಜಿಲ್ಲಾಡಳಿತವು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಸಾರ್ವಜನಿಕರು ಗಣತಿದಾರರಿಗೆ ನಿಖರ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಪ್ರಧಾನ ಗಣತಿ ಅಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 3,216 ಮನೆಯ ಪಟ್ಟಿಯ ಬ್ಲಾಕ್‌ಗಳನ್ನು ಗುರುತಿಸಲಾಗಿದ್ದು, ಈ ಕಾರ್ಯಕ್ಕಾಗಿ 3,255 ಗಣತಿದಾರರು ಹಾಗೂ 586 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಗಣತಿದಾರರು ನಿಗದಿತ ಅವಧಿಯಲ್ಲಿ ಪ್ರತಿ ಮನೆಗೂ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಕಲೆಹಾಕಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಪ್ರಗತಿ ಪರಿಶೀಲನಾ ಸಭೆಯಲ್ಲಿ ಗರಂ ಚರ್ಚೆ: ಶಿವರಾಮ ಹೆಬ್ಬಾರ್–ಸುನೀಲ್ ನಾಯ್ಕ ನಡುವೆ ವಾಗ್ವಾದ

ಗಣತಿ ಕಾರ್ಯದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ನೀಡುವ ಎಲ್ಲಾ ಮಾಹಿತಿಗಳು ಅತ್ಯಂತ ಸುರಕ್ಷಿತ ಮತ್ತು ಗೌಪ್ಯವಾಗಿರುತ್ತವೆ. ಈ ಮಾಹಿತಿಯನ್ನು ಕೇವಲ ರಾಷ್ಟ್ರ ನಿರ್ಮಾಣದ ಯೋಜನೆಗಳ ರೂಪಿಸುವಿಕೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಮಾತ್ರ ಬಳಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಗಣತಿದಾರರಿಗೆ ಸರಿಯಾದ ಮಾಹಿತಿ ನೀಡಿ, ಈ ರಾಷ್ಟ್ರೀಯ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...