ಉತ್ತರ ಕನ್ನಡ | ವಿವಿಧ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಜಿಲ್ಲಾಡಳಿತದಿಂದ ಅರ್ಜಿ ಆಹ್ವಾನ

Date:

ಉತ್ತರ ಕನ್ನಡ ಜಿಲ್ಲೆಯ 12 ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಆರಂಭಿಸಲು ಆಸಕ್ತ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಾಗರಿಕರಿಗೆ ಸಮಗ್ರ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

- Advertisement -

ಗ್ರಾಮ ಒನ್ ಕೇಂದ್ರಗಳನ್ನು ಅಂಕೋಲಾ ತಾಲೂಕಿನ ವಾಸರಕುದ್ರಿಗೆ, ಕಾರವಾರ ತಾಲೂಕಿನ ವೈಲವಾಡಾ, ಕುಮಟಾ ತಾಲೂಕಿನ ಸೊಪ್ಪಿನಹಳ್ಳಿ, ಸಿದ್ದಾಪುರ ತಾಲೂಕಿನ ನಿಲ್ಕುಂದ, ಶಿರಸಿ ತಾಲೂಕಿನ ಮಂಜುಗುಣಿ, ಶಿವಳ್ಳ, ಸೂಪಾ ತಾಲೂಕಿನ ಗಂಗೋಡ, ನಂದಿಗದ್ದೆ, ಅಣಶಿ, ಬಜಾರ್‌ ಕುಣಂಗ, ಶಿಂಗರಾಗಾಂವ್, ನಾಗೋಡದಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ಗ್ರಾಮಗಳು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆಸಕ್ತರು ಆಗಸ್ಟ್ 15, 2025ರೊಳಗೆ https://www.karnatakaone.gov.in/Public/GramOneFranchiseeTerms ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿದ್ದೀರಾ? ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಜೊತೆಗೆ ರಾಜ್ಯ ಸರ್ಕಾರದ ಪಾಲೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿಯನ್ನು ಸಂಪರ್ಕಿಸಬಹುದೆಂದು ಅಪರ ಜಿಲ್ಲಾಧಿಕಾರಿ ಮತ್ತು ಗ್ರಾಮ ಒನ್ ಯೋಜನೆಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...