ಉತ್ತರ ಕನ್ನಡ | ಜೆರಾಕ್ಸ್ ಶಾಪ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Date:

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ನ್ಯೂ ಕೆಎಚ್‌ಬಿ ಕಾಲೋನಿಯ ಮಹಾಲೆ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಓಂಕಾರ್ ಜೆರಾಕ್ಸ್ ಮತ್ತು ಪುಸ್ತಕದ ಅಂಗಡಿಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

- Advertisement -

ಶಾರ್ಟ್ ಸರ್ಕ್ಯೂಟ್ ಅಥವಾ ಅಧಿಕ ವಿದ್ಯುತ್ ಪ್ರವಾಹದಿಂದ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಬೆಳಗಿನ ವಾಕಿಂಗ್‌ನಲ್ಲಿದ್ದ ಸಾರ್ವಜನಿಕರು ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಓಂಕಾರ್ ಸ್ಟೋರ್ಸ್ ಮಾಲೀಕರಿಗೆ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಅಗ್ನಿ ಅವಘಡದಿಂದ ಅಂಗಡಿ ಪಕ್ಕದಲ್ಲಿದ್ದ ಬಟ್ಟೆ ಅಂಗಡಿ ಮತ್ತು ಬ್ಯೂಟಿ ಪಾರ್ಲರ್‌ಗೆ ಯಾವುದೇ ಹಾನಿಯಾಗಿಲ್ಲ.

ಇದನ್ನೂ ಓದಿ: ಉತ್ತರ ಕನ್ನಡ | ಮಳೆ ಕಾರಣದಿಂದ ನೀಡಿದ್ದ ರಜೆ ಸರಿದೂಗಿಸಲು ಶನಿವಾರ ಪೂರ್ಣಾವಧಿ ತರಗತಿ ನಡೆಸಲು ಆದೇಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...