ರಾಜ್ಯ ಸರ್ಕಾರದ ಮಹತ್ವದ ಆದೇಶ: ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡದ ಆಸ್ಪತ್ರೆಗಳಿಗೆ 1 ಲಕ್ಷ ದಂಡ

Date:

ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ಆಸ್ಪತ್ರೆಗಳಿಗೆ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

- Advertisement -

ಸುಟ್ಟಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿದಂತೆ ಇತರೆ ತುರ್ತು ಸಂದರ್ಭದಲ್ಲಿಯೂ ವೈದ್ಯಕೀಯ ಸಂಸ್ಥೆ ಅಥವಾ ವೈದ್ಯರು ಮುಂಗಡ ಹಣ ಪಾವತಿಗೆ ಬೇಡಿಕೆ ಇಡದೆ, ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಸುಧಾರಿಸಲು ಪ್ರತಿಯೊಂದು ಆಸ್ಪತ್ರೆಯೂ ತಕ್ಷಣದ ವೈದ್ಯಕೀಯ ತಪಾಸಣೆ ಸೇವೆ ಮತ್ತು ಪ್ರಾಥಮಿಕ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಅಗತ್ಯವೆಂದು ಪರಿಗಣಿಸಿ ಒದಗಿಸಬೇಕು. ಸೌಲಭ್ಯಗಳ ಕೊರತೆಯಿರುವ ಆಸ್ಪತ್ರೆಗಳು, ರೋಗಿಯನ್ನು ಇತರೆ ಆಸ್ಪತ್ರೆಗಳಿಗೆ ವರ್ಗಾವಣೆ ಮಾಡುವ ಮೊದಲು ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ವಿವರಗಳೊಂದಿಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿದೆ.

ಅಸ್ಪತ್ರೆಗಳಿಗೆ ರಾಜ್ಯ ಸರ್ಕಾರದ ಆದೇಶ

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೈದ್ಯಕೀಯ ಕಾಲೇಜಿನಲ್ಲಿ ಅನಿವಾಸಿ ಕೋಟಾವು ಶಿಕ್ಷಣ ವಿರೋಧಿ: ಶಿಕ್ಷಣ ಉಳಿಸಿ ಸಮಿತಿ

ರಸ್ತೆ ಅಪಘಾತದ ಸಂತ್ರಸ್ತರು, ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ₹1.50 ಲಕ್ಷದವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ರಾಜ್ಯ ರಸ್ತೆ ಸುರಕ್ಷತಾ ಮಂಡಳಿಯು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದ್ದು, ಮೋಟಾರು ವಾಹನ ಅಪಘಾತ ನಿಧಿಯಿಂದ ಮರುಪಾವತಿ ಮಾಡಲಾಗುತ್ತದೆ ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...