ಉತ್ತರ ಕನ್ನಡ | ಮದುವೆಗೆ ಹೆಣ್ಣು ಸಿಗದ ಕಾರಣ ಯುವಕ ಆತ್ಮಹತ್ಯೆ

Date:

ಮದುವೆಗೆ ಹೆಣ್ಣು ಸಿಗದ ಕಾರಣ ಮನನೊಂದ ಯುವಕ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.

- Advertisement -

ಯಲ್ಲಾಪುರದ ನಿವಾಸಿ ನಾಗರಾಜ್ ಗಣಪತಿ ಗಾಂವ್ಕರ್‌ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಾಗರಾಜ್‌ ಅವರು ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಎಲ್ಲರಂತೆಯೇ ತಾನು ಮದುವೆಯಾಗಬೇಕೆಂದು ಕನಸು ಕಟ್ಟಿಕೊಂಡಿದ್ದರು. ಅಂತೆಯೇ ಹಲವು ದಿನಗಳಿಂದ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಹತ್ತಿರದ ಸಂಬಂ‌ಧಿಕರ ಬಳಿ ವಧು ಹುಡುಕಲು ಕೇಳಿದ್ದರು. ಆದರೆ, ವಧು ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಇಬ್ಬರು ಯುವಕರಿಂದ ಬ್ಲ್ಯಾಕ್ ಮೇಲ್ ; ಯುವತಿ ಆತ್ಮಹತ್ಯೆ

“ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂದು ನಿತ್ಯ ಚಿಂತೆಗೆ ಜಾರಿದ್ದ ನಾಗರಾಜ್‌ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಆ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾರೆ. ತನ್ನ ಮನೆಯ ಸಮೀಪದ ಗುಡ್ಡಕ್ಕೆ ತೆರಳಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...