ಉತ್ತರ ಕನ್ನಡ | ಜು.1ರಿಂದ ಆರ್ಥಿಕ ಸೇರ್ಪಡೆ ಯೋಜನೆಗಳ ಸ್ಯಾಚುರೇಶನ್ ಅಭಿಯಾನ

Date:

ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲ 229 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜುಲೈ 1 ರಿಂದ ಸೆಪ್ಟೆಂಬರ್ 30ರವರೆಗೆ ಆರ್ಥಿಕ ಸೇರ್ಪಡೆ ಯೋಜನೆಗಳ ಸ್ಯಾಚುರೇಶನ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ಈ ಅಭಿಯಾನದಲ್ಲಿ ಎಲ್ಲ ನಿಷ್ಕ್ರಿಯ ಬ್ಯಾಂಕ್‌ ಖಾತೆಗಳ ಮರು ಕೆವೈಸಿ ಮಾಡಿಸುವುದು, ಬ್ಯಾಂಕ್‌ನಲ್ಲಿ ಖಾತೆಯನ್ನು ಹೊಂದಿಲ್ಲದವರಿಗೆ ಹೊಸ ಖಾತೆಯನ್ನು ತೆರೆಯುವುದು, ಪ್ರಧಾನಮಂತ್ರಿ ಜೀವನಜ್ಯೋತಿ ವಿಮೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಗಳನ್ನು ಮಾಡಿಸುವುದು, ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವುದು, ಡಿಜಿಟಲ್ ಸೈಬರ್ ವಂಚನೆಗಳ ಬಗ್ಗೆ ಜಾಗ್ರತಿ ಮೂಡಿಸಲಾಗುವುದು ಅಭಿಯಾನದ ಗುರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿದ್ದೀರಾ? ಶಿವಮೊಗ್ಗ | ಕಾನೂನು ಸಮರದಲ್ಲಿ ಶೀಘ್ರ ನ್ಯಾಯ ಸಿಗಲಿ, RMM ಅಭಿಮಾನಿಯಿಂದ ದೇವರ ಮೊರೆ

ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನ ನಡೆಯುವ ದಿನಾಂಕಗಳನ್ನು ಗ್ರಾಮ ಪಂಚಾಯಿತಿಯಿಂದ ಮತ್ತು ಬ್ಯಾಂಕ್‌ನಿಂದ ಮುಂಚಿತವಾಗಿ ತಿಳಿಸಲಾಗುವುದು. ಎಲ್ಲ ನಾಗರಿಕರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿಯಾನ ನಡೆಯುವ ದಿನಾಂಕಗಳನ್ನು ತಿಳಿದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಈ ಎಲ್ಲ ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಳುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...