ಉತ್ತರ ಕನ್ನಡ | ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಶಾಸಕರ ಬಹಿರಂಗ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ

Date:

ಉತ್ತರ ಕನ್ನಡ: ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಹಾಗೂ ಸ್ವಪಕ್ಷದ ಶಾಸಕರ ಇತ್ತೀಚಿನ ಬಹಿರಂಗ ಹೇಳಿಕೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲ್ಲಿ ಕಡಕ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಬಿಜೆಪಿಯವರೇ ಉತ್ತರಿಸಲಿ:ಲೋಕಾಯುಕ್ತ ದಾಳಿಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಲೋಕಾಯುಕ್ತವು ಒಂದು ಸ್ವತಂತ್ರ ಸಾಂವಿಧಾನಿಕ ಸಂಸ್ಥೆ. ಅದರ ತನಿಖಾ ಪ್ರಕ್ರಿಯೆಗಳಲ್ಲಿ ಸರ್ಕಾರವಾಗಲಿ ಅಥವಾ ನಾವಾಗಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಪ್ರಕರಣದ ಬಗ್ಗೆ ಬಿಜೆಪಿಯವರೇ ಉತ್ತರಿಸಬೇಕು ಮತ್ತು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ಮಾರ್ಮಿಕವಾಗಿ ನುಡಿದರು.

ಬಾಯಿ ಮುಚ್ಚಿಕೊಂಡಿದ್ದರೆ ಪಕ್ಷಕ್ಕೆ ಕ್ಷೇಮ: ಇದೇ ಸಂದರ್ಭದಲ್ಲಿ ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುತ್ತಿರುವ ಶಾಸಕರಾದ ಇಕ್ಬಾಲ್ ಹುಸೇನ್, ರವಿ ಮತ್ತು ಶಿವಗಂಗಾ ಅವರ ನಡೆಗೆ ಡಿಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅವರೆಲ್ಲರೂ ಅನಗತ್ಯವಾಗಿ ಬಹಿರಂಗ ಹೇಳಿಕೆ ನೀಡುವುದನ್ನು ನಿಲ್ಲಿಸಿ, ಬಾಯಿ ಮುಚ್ಚಿಕೊಂಡು ಸುಮ್ಮನಿದ್ದರೆ ನನಗೆ ಮತ್ತು ಪಕ್ಷಕ್ಕೆ ಒಳ್ಳೆಯದು ಎಂದು ಎಚ್ಚರಿಕೆಯ ಧಾಟಿಯಲ್ಲಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ ? ದಾಂಡೇಲಿ | ಆರ್.ವಿ. ದೇಶಪಾಂಡೆ ವಿರುದ್ಧದ ಟೀಕೆ ‘ಬಾಲಿಶತನದ ಪರಮಾವಧಿ’: ಸುನೀಲ ಹೆಗಡೆಗೆ ಮೋಹನ ಹಲವಾಯಿ ತಿರುಗೇಟು

ಇನ್ನು ಕೆಲವು ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಪ್ರವಾಸಕ್ಕೆ ಹೋದವರೆಲ್ಲರೂ ನಮ್ಮ ಪಕ್ಷದವರೇ. ಅವರು ಮರಳಿ ಬಂದ ನಂತರ ಆ ಪ್ರವಾಸದ ಉದ್ದೇಶ ಮತ್ತು ಅಗತ್ಯದ ಬಗ್ಗೆ ಮಾಹಿತಿ ಪಡೆಯಲಾಗುವುದು” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...