ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

Date:

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನೌಕಾನೆಲೆಗೆ (ನೆವೆಲ್ ಬೇಸ್) ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಸುರಕ್ಷತಾ ದೃಷ್ಟಿಯಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

- Advertisement -

ಅಕ್ಟೋಬರ್ 16ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾರವಾಡದಿಂದ ಮಾಜಾಳಿವರೆಗಿನ ಸಮುದ್ರ ತೀರದಲ್ಲಿ ಮೀನುಗಾರಿಕೆ ನಡೆಸುವಂತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್...

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ...

ಅಂಬಾನಿ ರಕ್ಷಣೆಗೆ ನಿಂತಿತೇ ಮೋದಿ ಸರ್ಕಾರ; ಗೆಳೆಯನ ಹಿತ...

ಭಾರತದ ಡಿಜಿಟಲ್ ಆಕಾಶದಲ್ಲಿ ಈಗ ಜಾಗತಿಕ ದೈತ್ಯ ಎಲಾನ್ ಮಸ್ಕ್ ಮತ್ತು ದೇಶೀಯ ಕುಬೇರ ಮುಖೇಶ್ ಅಂಬಾನಿ ನಡುವೆ ಮಹಾಸಮರ ಶುರುವಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಇಂಟರ್‌ನೆಟ್ ನೀಡಲು ಸಜ್ಜಾಗಿರುವ ಮಸ್ಕ್ ಅವರ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪರಿಶಿಷ್ಟ ಜಾತಿ, ಪಂಗಡದ ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ಈ ಅವಧಿಯಲ್ಲಿ ಎಲ್ಲಾ ಮೀನುಗಾರರು ಹಾಗೂ ಮೀನುಗಾರಿಕಾ ದೋಣಿಗಳ ಮಾಲೀಕರು ಇಲಾಖೆಯ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 17ರಂದು ರಾತ್ರಿ 7.50ಕ್ಕೆ ಕಾವೇರಿ ತೀರ್ಥೋದ್ಭವ

ಕೊಡಗಿನ ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ನಡೆಯಲಿರುವ ಕಾವೇರಿ ತೀರ್ಥೋದ್ಭವ ಹಾಗೂ ತಿಂಗಳ...

ವಿಜಯಪುರ | ಬಿ.ಎಲ್.ಡಿ.ಇ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ

ತಾಂತ್ರಿಕ ಶಿಕ್ಷಣದೊಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ...

ಪ್ರಜಾತಾಂತ್ರಿಕ ಹಕ್ಕುಗಳ ಹರಣ: ಕೇಂದ್ರ ಬಿಜೆಪಿ ನಡೆಗೆ ಎಐಡಿಎಸ್‌ಒ ಆಕ್ಷೇಪ

ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದನ್ನು ನಿರ್ಬಂಧ ಹೇರಿದ್ದಕ್ಕೆ ವಿಜಯನಗರ...

ರಾಯಚೂರು | ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಶಿಕ್ಷಣ, ಜಾಗೃತಿ ಅಗತ್ಯ: ನ್ಯಾಯಾಧೀಶ ಸುರೇಶ್ ಸವದಿ

ಮಾನಸಿಕ ಆರೋಗ್ಯದಷ್ಟೇ ದೈಹಿಕ ಆರೋಗ್ಯವೂ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಮಾನಸಿಕವಾಗಿ ಸದೃಢರಾಗಿರಬೇಕು. ಸಮಾಜದಲ್ಲಿ...