ಉತ್ತರ ಕನ್ನಡ | ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟ್ ಪತ್ತೆ; 27 ಮೀನುಗಾರರ ರಕ್ಷಣೆ

Date:

ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕಳೆದವಾರ ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟ್ ಮತ್ತೆಯಾಗಿದೆ. ಬೋಟ್‌ನಲ್ಲಿದ್ದ 27 ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ಗೋವಾದ ಪಣಜಿಯಿಂದ ಮೀನುಗಾರಿಕಾ ಬೋಟ್ ನವೆಂಬರ್ 19ರಂದು ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿತ್ತು. ಈ ವೇಳೆ, ಹವಮಾನ ವೈಪರೀತ್ಯದಿಂದಾಗಿ ಇಂಜಿನ್‌ನಲ್ಲಿ ಸಮಸ್ಯೆಯಾಗಿದ್ದು, ಬೋಟ್‌ ನಾಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೋಟ್‌ ಮತ್ತು ಮೀನುಗಾರರಿಗಾಗಿ ಕೋಸ್ಟ್​ ಗಾರ್ಡ್ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಇದೀಗ, ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರ್‌ನಿಂದ 30 ನಾಟಿಕಲ್ ಮೈಲಿದೂರದಲ್ಲಿ ಬೋಟ್‌ ಪತ್ತೆಯಾಗಿದೆ.

ಬೋಟ್‌ನಲ್ಲಿದ್ದ 27 ಮಂದಿ ಮೀನುಗಾರರನ್ನು ರಕ್ಷಿಸಲಾಗಿದ್ದು, ಎಲ್ಲರನ್ನು ಬೇಲಿಕೇರಿ ಬಂದರಿಗೆ ಕರೆತರಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...