ಧಾರವಾಡ-ಬೆಂಗಳೂರು ಮಾರ್ಗದಲ್ಲಿ ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ಸಂಚರಿಸುವ ನಿರೀಕ್ಷೆ

Date:

  • ಎಕ್ಸ್‌ಪ್ರೆಸ್ ರೈಲಿನ ಸೇವೆಗೆ ಅನುಕೂಲವಾಗುವಂತೆ ರೈಲ್ವೆ ಕಾಮಗಾರಿ
  • ವಂದೇ ಭಾರತ್ ಎಕ್ಸ್‌ಪ್ರೆಸ್‌ ಜನಶತಾಬ್ದಿ ಎಕ್ಸ್‌ಪ್ರೆಸ್‌ಗಿಂತ ವೇಗವಾಗಿರುತ್ತದೆ

ಹುಬ್ಬಳ್ಳಿ-ಧಾರವಾಡದಿಂದ ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಶೀಘ್ರದಲ್ಲೇ ಸಂಚಾರ ಆರಂಭಿಸಲಿದೆ ಎಂದು ತಿಳಿದುಬಂದಿದೆ.

- Advertisement -

ಸೆಮಿ-ಹೈ-ಸ್ಪೀಡ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಚಾಲನೆ ಆರಂಭವಾಗಿದ್ದು, ಪ್ರಸ್ತುತ ಚಾಲನೆಯಲ್ಲಿರುವ ಜನಶತಾಬ್ದಿ ಎಕ್ಸ್‌ಪ್ರೆಸ್‌ಗಿಂತ ವೇಗವಾಗಿರುತ್ತದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ನಂತರವೇ ವಂದೇ ಭಾರತ್‌ ಸಂಚಾರ ಕಾರ್ಯಾಚರಣೆ ಪ್ರಾರಂಭವಾಗುವ ನಿರೀಕ್ಷೆಯಿದೆ. ರೈಲ್ವೆ ಅಧಿಕಾರಿಗಳು ಇನ್ನೂ ಚಾಲನೆಯ ದಿನಾಂಕವನ್ನು ಅಂತಿಮಗೊಳಿಸಿಲ್ಲ.

ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿನ ಸೇವೆಗೆ ಅನುಕೂಲವಾಗುವಂತೆ ರೈಲ್ವೇ ಮಾರ್ಗವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ನಡೆಯುತ್ತಿದೆ. ವಿದ್ಯುದ್ದೀಕರಣ, ಹಳಿಗಳ ಬಲವರ್ಧನೆ, ಸಿಗ್ನಲ್ ವರ್ಧನೆ ಮತ್ತಿತರ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬ್ಯಾಂಕ್‌ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

ಈ ಮಾರ್ಗದ ವಂದೇ ಭಾರತ್ ರೈಲಿನ ಟಿಕೆಟ್ ದರಗಳು, ಸಮಯ ಮತ್ತು ಕಾರ್ಯಾಚರಣೆಯ ವೇಗದ ಬಗ್ಗೆ ರೈಲ್ವೆ ಅಧಿಕಾರಿಗಳು ಇನ್ನೂ ಮಾಹಿತಿ ನೀಡಿಲ್ಲ. ಇತ್ತೀಚೆಗೆ ಪ್ರಾರಂಭವಾಗಿರುವ ಚೆನ್ನೈ-ಕೊಯಮತ್ತೂರು ವಂದೇ ಭಾರತ್ ಮಾರ್ಗದಂತೆಯೇ, ಈ ಮಾರ್ಗವು ಎಂಟು ಕಾರ್ ಫ್ಲೀಟ್ ಹೊಂದಿರಬಹುದೆಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...