ಬೆಳಗಾವಿ–ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸಂಚಾರಕ್ಕೆ ಚಾಲನೆ

Date:

ಬೆಳಗಾವಿಯ ಬಹು ದಿನದ ಬೇಡಿಕೆಯಾಗಿದ್ದ ವಂದೇ ಭಾರತ್ ರೈಲು ಸಂಚಾರಕ್ಕೆ ಭಾನುವಾರ ಚಾಲನೆ ದೊರತಿದ್ದು, ಬೆಳಗಾವಿ–ಬೆಂಗಳೂರು ನಡುವೆ ನೂತನವಾಗಿ ಸಂಚಾರ ಆರಂಭಿಸಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಣ್ಯರ ಸಮ್ಮುಖದೊಂದಿಗೆ ಸ್ವಾಗತಿಸಲಾಯಿತು.

- Advertisement -

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, “ರೈಲುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಎಂಟು ಸಾವಿರ ಕೋಟಿ ರೂಪಾಯಿ ವಿನಿಯೋಗಿಸಿದ್ದು, ಶೇ.99ರಷ್ಟು ಹಳಿಗಳು ವಿದ್ಯುದ್ದೀಕರಣವಾಗಿವೆ. ಇದು ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬೆಂಗಳೂರು–ಧಾರವಾಡ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಳಗಾವಿಯವರೆಗೂ ವಿಸ್ತರಿಸಲಾಗಿದೆ. ಜತೆಗೆ ಮೂಲಸೌಕರ್ಯ ಸುಧಾರಿಸಿ ಹೊಸ ರೈಲನ್ನು ಓಡಿಸಲಾಗುತ್ತಿದೆ. ಸೆಮಿ ಹೈಸ್ಪೀಡ್‌ ವಂದೇ ಭಾರತ್‌ ನೂತನ ರೈಲಿನಲ್ಲಿ ಬೆಳಗಾವಿಯಿಂದ ಬೆಂಗಳೂರಿನ ಪ್ರಯಾಣಕ್ಕೆ ಸಾಮಾನ್ಯ ರೈಲಿಗಿಂತ ಎಂಬತ್ತು ನಿಮಿಷ ಉಳಿತಾಯವಾಗಲಿದ್ದು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗದ ಜನರು, ಉದ್ಯಮಿಗಳ ಓಡಾಟಕ್ಕೆ ಅನುಕೂಲವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಕ್ರೀಡೆಯಿಂದ ಮಾನಸಿಕ ದೈಹಿಕ ಸದೃಢತೆ ಸಾಧ್ಯ: ಅಬ್ದುಲ್ ರಹೆಮಾನ್

ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಉಪ ಮೇಯರ್ ಸಂತೋಷ ಚವ್ಹಾಣ, ಹುಬ್ಬಳ್ಳಿ ರೈಲ್ವೆ ವಿಭಾಗೀಯ ವ್ಯವಸ್ಥಾಪಕಿ ಬೇಲಾ ಮೀನಾ, ತಿಪ್ಪಣ್ಣ ಮಜ್ಜಗಿ, ಬೀರಪ್ಪ ಖಂಡೇಕರ, ಮಲ್ಲಿಕಾರ್ಜುನ ಗುಂಡೂರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...