ಹಾಸನ l ಜಿಲ್ಲೆಯ ಹಲವೆಡೆ ವರುಣನ ಅಬ್ಬರ: ರೈತರಲ್ಲಿ ಮಂದಹಾಸ ಮೂಡಿದೆ

Date:

ಹಾಸನ ಜಿಲ್ಲೆಯ ವಿವಿಧಡೆ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು,  ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಿದೆ. ಹಾಸನ ನಗರದಲ್ಲೂ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಬಿರುಗಾಳಿ ಸಹಿತ ಬುಧವಾರ ಮಳೆಯಾಗಿದೆ.

- Advertisement -

ಹಾಸನ ನಗರದಲ್ಲಿ ಗಾಳಿ ಸಹಿತ ಮಳೆ ಸುರಿದ ಕಾರಣ ಹಲವೆಡೆ ವಿದ್ಯುತ್‌ ತಂತಿಗಳ ಮೇಲೆ ಮರದ ರೆಂಬೆಗಳು ಬಿದ್ದ ಹಿನ್ನೆಲೆಯಲ್ಲಿ, ಕೆಲವು ಬಡಾವಣೆಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್‌ ಸಮಸ್ಯೆ ಆಗಿತ್ತು. ಹಾಗೆಯೇ, ಅರಕಲಗೂಡು ತಾಲ್ಲೂಕಿನ ವ್ಯಾಪ್ತಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಬಂದ ಕಾರಣ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಇದನ್ನೂ ಓದಿದ್ದೀರಾ?ಹಾಸನ l ಪ್ರೇಮ ವಿವಾಹಕ್ಕೆ ಪೋಷಕರ ನಿರಾಕರಣೆ: ಮಗಳನ್ನು ಕರೆದೊಯ್ಯುವಾಗ ಕಾರಿನಲ್ಲಿ ಜೋತಾಡಿದ  ತಂದೆ 

ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕಾಫಿ ಬೆಳೆಗಾರರಿಗೆ ಸಂತಸ ತಂದಿದೆ. ಕೆಲವು ತಾಲ್ಲೂಕಿನಲ್ಲಿ ಮೋಡ ಕವಿದ ವಾತಾವರಣ ತಂಪಿನ ಅನುಭವವಾದಾರೆ, ವಾರದಿಂದ ಜಿಲ್ಲೆಯ ಹಲವು ತಾಲ್ಲೂಕಿನಲ್ಲಿ ಉತ್ತಮ ಮಳೆಯ ಕಾರಣ ಕೃಷಿ ಚಟುವಟಿಕೆಗೆ ಪೂರಕ ವಾತಾವರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...