ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

Date:

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು ಗ್ರಾಮದಲ್ಲಿ ವಿಬಿ-ಜಿ-ರಾಮ್-ಜಿ ಯೋಜನೆಯಡಿ ಪ್ರಗತಿಯಲ್ಲಿರುವ ಸಮುದಾಯ ಕಾಮಗಾರಿಗೆ ಜಿಲ್ಲಾ ಹಾಗೂ ತಾಲ್ಲೂಕು ಐಇಸಿ ಸಂಯೋಜಕರು ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

- Advertisement -

ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಸಂಯೋಜಕರು, ಕಾಮಗಾರಿಯ ಪ್ರಸ್ತುತ ಸ್ಥಿತಿ, ಕಾರ್ಮಿಕರ ಭಾಗವಹಿಸುವಿಕೆ, ಕೆಲಸದ ಗುಣಮಟ್ಟ ಹಾಗೂ ಕಾಮಗಾರಿಯ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ, ಯೋಜನೆಯ ಉದ್ದೇಶಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳ ಬಗ್ಗೆಯೂ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ....

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ವಿಬಿ-ಜಿ-ರಾಮ್-ಜಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯದ ಅಗತ್ಯಗಳಿಗೆ ಪೂರಕವಾದ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ, ಸ್ಥಳೀಯ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ಹಾಗೂ ಜನರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ.

ಕಾಮಗಾರಿಗಳಲ್ಲಿ ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆ ಹೆಚ್ಚಿಸುವುದು, ಯೋಜನೆಯ ಸೌಲಭ್ಯಗಳ ಕುರಿತು ಗ್ರಾಮಸ್ಥರಿಗೆ ಸಮರ್ಪಕ ಮಾಹಿತಿ ನೀಡುವುದು ಹಾಗೂ ಕಾಮಗಾರಿಗಳನ್ನು ನಿಗದಿತ ಮಾನದಂಡಗಳಂತೆ ಅನುಷ್ಠಾನಗೊಳಿಸಲು ಸಂಬಂಧಿಸಿದ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಸಿಬ್ಬಂದಿ ಹಾಗೂ ಸ್ಥಳೀಯ ಕಾರ್ಮಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿ.ಬಿ.ಜಿ.ರಾಮ್ ಜಿ ಯೋಜನೆಯ ಕೂಲಿ ಹಣ ಪಾವತಿಗೆ ಅಧಿಕಾರಿಗಳಿಂದ ವಿಳಂಬ : ಮದನಹಳ್ಳಿ ಮಹೇಶ್ ಆರೋಪ

ವಿ.ಬಿ.ಜಿ ರಾಮ್ ಜಿ ಯೋಜನೆಯಡಿ ಕೆಲಸ ನಿರ್ವಹಿಸಿದ ಕೂಲಿ ಕಾರ್ಮಿಕರಿಗೆ ಕೂಲಿ...

ಚಿಕ್ಕಮಗಳೂರು | ರೈತನನ್ನು ಅಟ್ಟಾಡಿಸಿ ಕೊಂದ ಕಾಡಾನೆ 

ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದ ವ್ಯಕ್ತಿಯನ್ನು ಕಾಡಾನೆ ತುಳಿದು ಸಾಯಿಸಿದ...

ಹಾಸನ | ಎಚ್‌.ಡಿ. ಕುಮಾರಸ್ವಾಮಿ ಭೇಟಿಗೆ ಬಂದ ಮುಸುಕುಧಾರಿ ಬಂಧನಕ್ಕೆ ಆಗ್ರಹ

ನಗರದ ಪತ್ರಿಕಾಗೋಷ್ಠಿಯಲ್ಲಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ರಾಜ್ಯ ಸಂಚಾಲಕ...