ವೇಣೂರು | ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿ ಗರ್ಭಿಣಿ ಮಾಡಿದ ಯುವಕ: ಎಫ್‌ಐಆರ್ ದಾಖಲು

Date:

ಯುವಕನೊಬ್ಬ ಅಪ್ರಾಪ್ತೆ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ.

- Advertisement -

ಶಿರ್ಲಾಲು ಗ್ರಾಮದ ನಿವಾಸಿ ಸನತ್ ಎಂಬಾತನೇ ಅತ್ಯಾಚಾರವೆಸಗಿದ ಆರೋಪಿ. ಚಾಲಕನಾಗಿ ದುಡಿಯುತ್ತಿದ್ದ ಸನತ್, ಬಾಲಕಿಯ ತಂದೆಯೊಂದಿಗೆ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ವರ್ತಿಸುತ್ತಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬಾಲಕಿಯ ಹುಟ್ಟುಹಬ್ಬದ ಕಾರ್ಯಕ್ರಮದ ದಿನದಂದು ಹುಡುಗಿಯ ಮನೆಗೆ ಬಂದು ಆರೋಪಿ ರಾತ್ರಿ ಮನೆಯಲ್ಲಿ ಉಳಿದುಕೊಂಡಿದ್ದಾನೆ.

ರಾತ್ರಿ ವೇಳೆ ಬಾಲಕಿ ಮಲಗಿದ್ದ ಕೋಣೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ನಂತರದ ದಿನಗಳಲ್ಲಿಯೂ ಕೂಡ ಆಗಾಗ ರಾತ್ರಿ ವೇಳೆಯಲ್ಲಿ ಕದ್ದು ಮುಚ್ಚಿ ಬಂದು, ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮವಾಗಿ ಆಕೆ ಗರ್ಭವತಿಯಾಗಿದ್ದಾಳೆ.

ಇದೀಗ ಆರೋಪಿ ಸನತ್ ವಿರುದ್ದ ಬಾಲಕಿ ಹಾಗೂ ಕುಟುಂಬಸ್ಥರು ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...