ಹಿರಿಯ ದಲಿತ ಹೋರಾಟಗಾರ ಜಿಗಣಿ ಶಂಕರ್‌ ಇನ್ನಿಲ್ಲ

Date:

ಹಿರಿಯ ಹೋರಾಟಗಾರ, ಚಳುವಳಿಯ ಒಡನಾಡಿ ಜಿಗಣಿ ಶಂಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ತಾಲೂಕಿನ ಜಿಗಣಿಯವರಾದ ಶಂಕರ್ ಅವರು ದಲಿತ ಸಂಘರ್ಷ ಸಮಿತಿ ಚಳವಳಿಯ ಸಂದರ್ಭದಲ್ಲಿ ಮತ್ತು ಆ ನಂತರವೂ ನಿಷ್ಠುರ ಹೋರಾಟ ಮಾಡಿಕೊಂಡು ಬಂದಿದ್ದು, ಆಳವಾದ ಒಳನೋಟ ಉಳ್ಳವರಾಗಿದ್ದರು. ಅವರ ಸಾಮಾನ್ಯ ತಿಳುವಳಿಕೆ ಅನನ್ಯವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರ ಭೂಮಿಯಲ್ಲಿ ಅಕ್ರಮ; ಭೂ ಮಂಜೂರಾತಿಗೆ ಆಗ್ರಹ

ಜಿಗಣಿ ಶಂಕರ್ ಅವರು‌ ತಮ್ಮ ಬದುಕಿನುದ್ದಕ್ಕೂ ದಲಿತ ಸಂಘಟನೆ ಮತ್ತು ದಲಿತ ಪಕ್ಷಕಟ್ಟಿ ಹೋರಾಟ ಮಾಡಿದವರು.
ಅವರಿಗೆ ಆನಂದ ಆಗುವಷ್ಟು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಪರವಾಗಿ ಹೋರಾಟ ಮಾಡಿದ್ದಾರೆ. ಇದೀಗ ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಚಳುವಳಿಗೆ ಭರಿಸಲಾರದ ನಷ್ಟವುಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...