ಉಡುಪಿ | ಮತದಾನ ಮಾಡುವ ವಿಡಿಯೋ ಚಿತ್ರಿಕರಣ; ಕ್ರಮಕ್ಕೆ ಆಗ್ರಹ

Date:

  • ಮತಗಟ್ಟೆ ಅಧಿಕಾರಿಗಳಿಂದ ಕರ್ತವ್ಯ ಲೋಪ ಆರೋಪ
  • ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ

ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧದ ನಡುವೆಯೂ ಮತದಾರರು ತಾವು ಮತದಾನ ಮಾಡುವ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

- Advertisement -

ವಿಡಿಯೋವೊಂದರಲ್ಲಿ ಮತದಾರ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಅವರಿಗೆ ಜೈ ಬಜರಂಗಿ ಎಂದು ಹೇಳಿ ಮತದಾನ ಮಾಡುತ್ತಿರುವುದು ಕಂಡುಬಂದಿದೆ. ಮತ್ತೊಂದು ವಿಡಿಯೋದಲ್ಲಿ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತ ಹಾಕಿ ತನ್ನ ಮುಖವನ್ನು ಕೂಡ ಮತದಾರ ತೋರಿಸಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೀಗ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮತದಾನ ಕೇಂದ್ರದೊಳಗೆ ಮೊಬೈಲ್ ನಿಷೇಧ ಇದೆಯೇ ಇಲ್ಲವೇ? ಎಂಬ ಪ್ರಶ್ನೆ ಸಾಮಾನ್ಯ ಜನರನ್ನು ಕಾಡುತ್ತಿದೆ. ಇವರಿಗೆ ವಿಡಿಯೋ ಚಿತ್ರಿಕರಿಸಲು ಮತಗಟ್ಟೆ ಅಧಿಕಾರಿಗಳು ಹೇಗೆ ಅವಕಾಶ ಮಾಡಿಕೊಟ್ಟರು? ಎಂಬ ಚರ್ಚೆಗಳೂ ನಡೆಯುತ್ತಿವೆ.

ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧಿಸಿರುವ ಜಿಲ್ಲಾಧಿಕಾರಿಗಳ ಆದೇಶದ ಸ್ಪಷ್ಟ ಉಲ್ಲಂಘನೆ ಇದಾಗಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ತಾಪುರ | ಹಣ, ಮತಚೀಟಿ ಸಹಿತ ಐವರು ಬಿಜೆಪಿ ಕಾರ್ಯಕರ್ತರ ವಶ; ತಪಾಸಣೆ ಬಳಿಕ ಕ್ರಮಕ್ಕೆ ಸೂಚನೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...