ಬೀದರ್‌ | ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯರಾಗಿ ವಿಜಯಕುಮಾರ್‌ ಸೋನಾರೆ ನೇಮಕ

Date:

ಕರ್ನಾಟಕ ಜಾನಪದ ಅಕಾಡೆಮಿಯ ಸಹ ಸದಸ್ಯರಾಗಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ್‌ ಸೋನಾರೆ ಅವರನ್ನು ನೇಮಕ ಮಾಡಿ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ  ಶಿವಪ್ರಸಾದ್‌ ಆದೇಶ ಹೊರಡಿಸಿದ್ದಾರೆ.

- Advertisement -

ಬೀದರ್‌ ಜಿಲ್ಲೆಯವರಾದ ವಿಜಯಕುಮಾರ್‌ ಸೋನಾರೆ ಅವರು ಸಂಘಟಕರಾಗಿ ಜಾನಪದ ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಜಾನಪದ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ʼಕನ್ನಡ ನಾಡು-ನುಡಿ ಹಾಗೂ ಜಾನಪದ ಕ್ಷೇತ್ರಕ್ಕೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಜೂನ್‌ 24 ರಂದು ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸೋನಾರೆ ಅವರನ್ನು ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯರಾಗಿ ಆಯ್ಕೆ ಮಾಡಲಾಗಿದೆʼ ಎಂದು ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...