ವಿಜಯನಗರ | ಹಾಸ್ಟೆಲ್ ಅವ್ಯವಸ್ಥೆ ಸರಿ ಪಡಿಸುವಂತೆ ಭೀಮ್‌ ಆರ್ಮಿ ಅಗ್ರಹ

Date:

ವಿಜಯನಗರ ಜಿಲ್ಲೆ ಹೊಸಪೇಟೆ ಪಟ್ಟಣದ ಪರಿಶಿಷ್ಟ ಪಂಗಡದ(ಎಸ್‌ಟಿ) ಮೆಟ್ರಿಕ್‌ ಬಾಲಕಿಯರ ವಸತಿನಿಲಯದಲ್ಲಿ ಚಿಕನ್ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದ ಅವ್ಯವಸ್ಥೆ ಸರಿಪಡಿಸಬೇಕು ಎಂದು ಭೀಮ್‌ ಆರ್ಮಿ ರಾಜ್ಯ ಅಧ್ಯಕ್ಷ ರಘು ಸಿ ಅಗ್ರಹಿಸಿದರು.

- Advertisement -

ಸಂತ್ರಸ್ತ ವಿದ್ಯಾರ್ಥಿಗಳನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿದ ಅವರು, “ಹಾಸ್ಟೆಲ್‌ನಲ್ಲಿ ರಾತ್ರಿ ಊಟದಲ್ಲಿ ಚಿಕನ್ ಊಟ ಸೇವಿಸಿದ ವಿದ್ಯಾರ್ಥಿನಿಯರಿಗೆ ಮಧ್ಯರಾತ್ರಿಯಲ್ಲಿ ಹೊಟ್ಟೆ ನೋವು, ವಾಂತಿ ಮತ್ತು ಅತಿಸಾರದ ಲಕ್ಷಣಗಳು ಕಾಣಿಸಿಕೊಂಡಿವೆ. ಬಳಿಕ ವಿದ್ಯಾರ್ಥಿಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಸೂಕ್ತ ಚಿಕಿತ್ಸೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಚಿಕನ್‌ ಸೇವನೆ; 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ

“ಪರಿಶಿಷ್ಟ ಪಂಗಡ ವಸತಿ ನಿಲಯದ ಅಧಿಕಾರಿ ಶಿವಕುಮಾರ್ ನಾಯ್ಕ ಅವರು ಸಮಸ್ಯೆ ಬಗೆಹರಿಸುವುದಾಗಿ ಸಂಘಟನೆಗೆ ತಿಳಿಸಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ದಲಿತ ಮತ್ತು ಮೈನಾರಿಟಿ ಸೇನೆಯ ಜಿಲ್ಲಾಧ್ಯಕ್ಷ ಟಿಪ್ಪು ನವಾಜ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...