ವಿಜಯನಗರ | ಗೊಬ್ಬರ ಕೊರತೆ; ಆಗ್ರೋ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತ ರೈತರು

Date:

ಗೊಬ್ಬರ, ಯೂರಿಯಾ ಕೊರತೆ ಹೆಚ್ಚಾಗಿ ವಿಜಯನಗರದ ಹಗರಿಬೊಮ್ಮನಹಳ್ಳಿ ಆಗ್ರೋ ಕೇಂದ್ರಗಳ ಮುಂದೆ ಖರೀದಿಗಾಗಿ ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು.

- Advertisement -

2 ತಿಂಗಳುಗಳ ಕಾಲ ಮಳೆ ಅಭಾವ ಕಂಡುಬಂದಿತ್ತು, ಬರಗಾಲದ‌ ಛಾಯೆ ಗೋಚರಿಸುವ ಸಮಯದಲ್ಲೇ, 3-4 ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈಗಾಗಲೇ ರೈತರು ಬತ್ತ, ಕಬ್ಬು, ಸಜ್ಜೆ, ಮೆಕ್ಕೆಜೋಳ, ಹೆಸರು, ಎಳ್ಳು ಮುಂತಾದ ಮುಂಗಾರು ಬೆಳೆಗಳನ್ನು ಬಿತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ರಾಸಾಯನಿಕ ಗೊಬ್ಬರದ ಕೊರತೆ ಜಿಲ್ಲೆಯಲ್ಲಿ ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...
WhatsApp Image 2025 07 21 at 3.41.52 PM

ತಾಲೂಕು ಕೃಷಿ ಕೇಂದ್ರದಲ್ಲಿ ಅಲ್ಲದೇ‌, ಖಾಸಗಿ ಆಗ್ರೋ ಕೇಂದ್ರ‌ಗಳಲ್ಲೂ ಯೂರಿಯಾ ಗೊಬ್ಬರದ ಕೊರೆತೆಯಿಂದ ರೈತರು ಪರದಾಡುವಂತಾಗಿದೆ. ರೈತ ಗವಿಯಪ್ಪ ಈದಿನ.ಕಾಮ್‌ನೊಂದಿಗೆ ಮಾತನಾಡಿ, 5 ಎಕರೆ ಇದ್ದರೂ ಒಂದೇ ಚೀಲ‌ ಕೊಡ್ತಿದ್ದಾರ, 1ಎಕರೆ ಇದ್ದರೂ ಅಷ್ಟೇ ಕೊಡ್ತದ್ದಾರ. ಒಂದು ಚೀಲ ಹೊಲದ ಯಾವ ಭಾಗಕ್ಕೂ ಸಾಲದಿಲ್ಲ ಅಳಲು ತೊಡಿಕೊಂಡರು.

ಇದನ್ನೂ ಓದಿ: ವಿಜಯನಗರ | ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಾಹ್ನವಿ ನೇಮಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...