ವಿಜಯನಗರ | ಭಾರೀ ಮಳೆ; ಸಿಡಿಲಿಗೆ ಬಾಲಕ ಬಲಿ

Date:

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೇ ಬಸಾಪುರ ತಾಂಡ(ಬಿಬಿ ತಾಂಡ)ದಲ್ಲಿ ನಡೆದಿದೆ.

- Advertisement -

ಗ್ರಾಮದ ಪಾಂಡುನಾಯ್ಕ (16) ಮೃತ ಬಾಲಕ. ಬಾಲಕ ಗುಡುಗು ಸಹಿತ ಮಳೆ ಶುರುವಾದ ಸಂದರ್ಭದಲ್ಲಿ ಮನೆಯ ಮೆಟ್ಟಿಲಿನ ಮೇಲೆ ಕುಳಿತು ಮೊಬೈಲ್‌ ನೋಡುತ್ತಿದ್ದ ಎನ್ನಲಾಗಿದೆ. ಬಾಲಕನಿಂದ ಮಾರಳತೆ ಅಂತರದಲ್ಲಿದ್ದ ಮತ್ತೋರ್ವನಿಗೆ ಯಾವುದೇ ತೊಂದರೆಯಾಗಿಲ್ಲ, ಆದರೆ ಆತನ ಕಣ್ಣೆದುರೇ ಘಟನೆ ಜರುಗಿದ ಪರಿಣಾಮ ಅಘಾತಕ್ಕೀಡಾಗಿ ನಂತರ ಚೇತರಿಸಿಕೊಂಡಿದ್ದಾನೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೃತ ಬಾಲಕ ಪಾಂಡುನಾಯ್ಕ ಎಸ್‌ಎಸ್‌ಎಲ್‌ಸಿ ವ್ಯಾಸಾಂಗ ಮಾಡಿದ್ದು, ಇತ್ತೀಗಷ್ಟೇ ನಡೆದ ಪರೀಕ್ಷೆಗೆ ಹಾಜರಾಗಿ ಬರೆದಿದ್ದ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಜಯನಗರ | ಕೃತಿಕಾ ಕೆ ಆರ್‌ಗೆ ಹಂಪಿ ಕನ್ನಡ ವಿವಿಯಿಂದ ಪಿಎಚ್‌ಡಿ ಪದವಿ ಪ್ರದಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...