ವಿಜಯನಗರ | ಕಾಂಗ್ರೆಸ್‌ನವರೇ ನಿಜವಾದ ರಾಮ ಭಕ್ತರು, ನೀವಲ್ಲ; ಬಿಜೆಪಿ ನಾಯಕರಿಗೆ ಉಗ್ರಪ್ಪ ತಿರುಗೇಟು

Date:

ʼಕಾಂಗ್ರೆಸ್‌ನವರೇ ನಿಜವಾದ ರಾಮ ಭಕ್ತರು, ನೀವಲ್ಲʼ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

- Advertisement -

ವಿಜಯನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, “ರಾಮ ದೇವರಲ್ಲ, ರಾಮ ದೇವರಲ್ಲ, ರಾಮ ಮನುಷ್ಯ. ಆತ ರಾಜಕುಮಾರ, ರಾಜ” ಎಂದು ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಈ ಬಾರಿ ರಾಮನ ಹೆಸರಲ್ಲಿ ಲೋಕಸಭಾ ಚುನಾವಣೆಯಲ್ಲಿ ಎತ್ತಿಕಟ್ಟುತ್ತಾರೆ. ಕಳೆದ ಬಾರಿ ಪುಲ್ವಾಮಾ ಹೆಸರಲ್ಲಿ ಚುನಾವಣೆ ಮಾಡಿದ್ದೀರಿ. ಈ ಬಾರಿ ರಾಮನ ಹೆಸರಲ್ಲಿ ಚುನಾವಣೆ ನಡೆಸಲು ಹೊರಟಿದ್ದೀರಿ. ಆದರೆ ರಾಮನ ಹೆಸರು ಹೇಳೋದಕ್ಕೆ ನಿಮಗೆ ಯೋಗ್ಯತೆ ಇಲ್ಲ. ರಾಮನ ಹೆಸರು ಹೇಳೋದಕ್ಕೆ ಯೋಗ್ಯರಿರುವರು ಕಾಂಗ್ರೆಸ್‌ನವರು. ಶಿಲಾನ್ಯಾಸ ಮಾಡಿದ್ದು ಕಾಂಗ್ರೆಸ್‌ನವರೇ, ಇದೀಗ ಟ್ರಸ್ಟ್ ಅನ್ನೇ ಹೈಜಾಕ್ ಮಾಡಿದ್ದಾರೆಂದು ಆರೋಪಿಸಿ, ರಾಮ ಕೊಟ್ಟ ವಚನವನ್ನು ಈಡೇರಿಸಿದನು. ಆದರೆ ನರೇಂದ್ರ ಮೋದಿ ವಚನಭ್ರಷ್ಟರಾಗಿದ್ದಾರೆ” ಎಂದು ಮಾಜಿ ಸಂಸದ ಉಗ್ರಪ್ಪ ಗುಡುಗಿದರು.

“ರಾಮನ ಬಗ್ಗೆ ನಿಮಗೇನಾದರೂ ಭಕ್ತಿ ಇದೆಯಾ, ರಾಮ ದೇವರಲ್ಲ, ಆತ ಮನುಷ್ಯ. ಆತ ರಾಜನಾಗಿದ್ದು, ತನ್ನ ಆದರ್ಶಗಳ ಮೂಲಕ ರಾಮ ದೈವತ್ವವನ್ನು ಪಡೆದ” ಎಂದು ಉಗ್ರಪ್ಪ ಪ್ರತಿಪಾದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪಶ್ಚಿಮ ಬಂಗಾಳದ ವರದಿಗಾರ ಸಂತುಪನ್ ಬಂಧನಕ್ಕೆ ಖಂಡನೆ

“ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸೀಟ್ ಗೆದ್ದೇ ಗೆಲ್ಲುತ್ತೇವೆ” ಎಂಬ ಬಿಜೆಪಿ ನಾಯಕರ ಮಾತಿಗೆ ಉಗ್ರಪ್ಪ ಅವರು ತಿರುಗೇಟು ನೀಡಿದ್ದು, “ಯಾವ ಪುರುಷಾರ್ಥಕ್ಕೆ ನಿಮಗೆ 400 ಸೀಟ್ ಕೊಡಬೇಕು?. ಚೀನಾ, ಪಾಕಿಸ್ತಾನ, ಮಾಲ್ಡೀವ್ಸ್ ಸೇರಿದಂತೆ ಅಕ್ಕಪಕ್ಕದ ದೇಶಗಳು ನಮ್ಮ ವಿರುದ್ಧ ಇವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...