ವಿಜಯನಗರ | ಕೋಡಿಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯಲು ಹೋದ ಯುವಕ ನೀರುಪಾಲು

Date:

ಕೋಡಿಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯಲು ಯತ್ನಿಸಿದ ಯುವಕನೊಬ್ಬ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಸಂಭವಿಸಿದೆ.

- Advertisement -

ತಾಲೂಕಿನ ಕೆ ದಿಬ್ಬದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಪಾಲಯ್ಯ ಅವರ ಮಗ ಚೇತನ್ ಕುಮಾರ್(21) ಮೃತ ಯುವಕ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಸುದ್ದಿ ಓದಿದ್ದೀರಾ? ಹಾವೇರಿ | ಆಕಾಶದತ್ತ ಚಿಗರಿತಲೇ ಬೇರು, ಮುತ್ತಾಯಿತಲೇ ಪರಾಕ್; ಕಾರ್ಣಿಕ ನುಡಿ

“ಚೇತನ್ ಕುಮಾರ್ ತನ್ನ ಕುಟುಂಬದವರ ಜೊತೆ ಕೋಡಿ ಬಿದ್ದ ಕೆರೆಯನ್ನು ನೋಡಲು ತೆರಳಿದ್ದರು. ಇಬ್ಬರು ಸ್ನೇಹಿತರೊಂದಿಗೆ ತುಂಬಿದ ಕೆರೆ ಕೋಡಿ ಬಳಿ ಫೋಟೊ ತೆಗೆದುಕೊಳ್ಳಲು ಹೋದಾಗ ಅಕಸ್ಮಾತ್ ಕಾಲು ಜಾರಿ ಕೆಳಗಡೆ ಬಿದ್ದಿದ್ದಾರೆ. ಅವರನ್ನು ಉಳಿಸಿಕೊಳ್ಳಲು ಅಲ್ಲಿದ್ದವರು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ನೀರಿನ ರಭಸಕ್ಕೆ ಸಿಲುಕಿ ಮೃತಪಟ್ಟಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...