ಬಳ್ಳಾರಿ | ಹರಪನಹಳ್ಳಿ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ₹4.8 ಲಕ್ಷ ದಾಭ

Date:

ಹರಪನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ (ಟಿಎಪಿಸಿಎಂಎಸ್‌) ಪ್ರಸಕ್ತ ಸಾಲಿಗೆ 4,87,364.45 ಲಕ್ಷ ರೂ. ಲಾಭವಾಗಿದೆ ಎಂದು ಸಂಘದ ಅಧ್ಯಕ್ಷೆ ಎಚ್. ನೇತ್ರಾವತಿ ಹೇಳಿದರು.

- Advertisement -

ಹರಪನಹಳ್ಳಿಯಲ್ಲಿ ನಡೆದ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. “ಮುಂದಿನ ದಿನಗಳಲ್ಲಿ ಆಹಾರ ಧಾನ್ಯ ಮತ್ತು ಸಗಟು ನಿಯಂತ್ರಿತ ಪಡಿತರ ಹಾಗೂ ಇತರೆ ವ್ಯವಹಾರವನ್ನು ಆರಂಭಿಸಲು ಪ್ರಯತ್ನಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ರೈತರಿಗೆ ರಸಗೊಬ್ಬರ ಪೂರೈಕೆಗಾಗಿ ಹೆಚ್ಚಿನ ಪ್ರಮಾಣದಲ್ಲಿ ವ್ಯವಹರಿಸಬೇಕಾಗಿದೆ. ಸಂಘದ ಎಲ್ಲ ಸದಸ್ಯರು ಮತ್ತು ತಾಲೂಕಿನ ಎಲ್ಲ ರೈತರು ಸಂಘದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಖರೀದಿ ಮಾಡಲು ವಿನಂತಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

“ಸಂಘದಲ್ಲಿ ರೈತರಿಗೆ ಮತ್ತು ಸದಸ್ಯರ ಅನುಕೂಲಕ್ಕಾಗಿ ಬಂಗಾರದ ಆಭರಣಗಳ ಮೇಲೆ ಸಾಲ ನೀಡಲು ಪ್ರಾರಂಬಿಸಲಾಗವುದು. ಸರ್ಕಾರದ ಷೇರು ಬಂಡವಾಳ ಸರಿದೂಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗಿ ಷೇರು ಹಣವನ್ನು ಸಂಘದಲ್ಲಿ ತೊಡಗಿಸಬೇಕು” ಎಂದರು.

ಸಭೆಯಲ್ಲಿ ಸಂಘದ ಪ್ರಭಾರಿ ಕಾರ್ಯದರ್ಶಿ ಎಚ್.ತಿರುಪತಿ ಬಳಿಕ ಹಿರಿಯ ಸದಸ್ಯ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಕುಲಮಿ ಅಬ್ದುಲ್ಲಾ, ನಿರ್ದೇಶಕರಾದ ಬಿ.ಕೆ ಪ್ರಕಾಶ, ಎಚ್.ತಿಮ್ಮನಾಯ್ಕ, ಎಲ್.ಬಿ.ಹಾಲೇಶನಾಯ್ಕ, ಪಿ.ಪ್ರೇಮಕುಮಾರ, ಗಿಡ್ಡಳ್ಳಿ ನಾಗರಾಜ, ತಳವಾರ ಮಂಜಪ್ಪ, ಬಿ.ರೇವಣಸಿದ್ದಪ್ಪ, ಎಂ.ವಿ.ಕೃಷ್ಣಕಾAತ, ಕೆ.ವಿರುಪಾಕ್ಷಪ್ಪ, ವಿ.ಜಿ. ಪ್ರಕಾಶಗೌಡ, ಯು.ಹನುಮಂತಪ್ಪ, ಮಂಜುಳಾ ಮೂರ್ತಿ ಹಾಗೂ ಚಿಕ್ಕೇರಿ ಬಸಪ್ಪ, ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ ಕಲ್ಮಠ, ಡಿ.ಅಬ್ದುಲ್ ರಹಿಮಾನ್ ಸಾಹೇಬ್, ಆಲಮರಸಿಕೇರಿ ಪರುಶುರಾಮಪ್ಪ, ಕಂಚಿಕೇರಿ ಜಯಲಕ್ಷೀ. ಗುಂಡಗತ್ತಿ ನೇತ್ರಾವತಿ, ಸೋಗಿ ಇಬ್ರಾಹಿಂ, ಶ್ರಿಕಾಂತ, ಶಿವಮೂರ್ತಿಯ್ಯ ತಿರುಕಪ್ಪ, ಪಿ.ಪರುಶುರಾಮ, ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಖರ್ಗೆ ಭಾಷಣ ಸ್ಥಳ ಶುದ್ಧೀಕರಣ ಖಂಡಿಸಿ ಬೃಹತ್ ಪ್ರತಿಭಟನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ...

ಹೊಸಪೇಟೆ | ಶಿಕ್ಷಕಿ ರಂಜಾನ್ ಬಿ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಗಣಪತಿ ತಯಾರಿಕೆ

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಯ ಸಂದೇಶ ಸಾರಲು ಹೊಸಪೇಟೆಯ ಕಾಳಘಟ್ಟ...

ವಿಜಯನಗರ | ರಾಜಕೀಯ ವೈಷಮ್ಯಕ್ಕೆ ಇಡಿ ಬಳಕೆ: ಮಾನವ ಬಂಧುತ್ವ ವೇದಿಕೆ ಆಕ್ರೋಶ

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲಿನ ಇದೆ ದಾಳಿ ಖಂಡಿಸಿ...

ಕೂಡ್ಲಿಗಿ | ʼಇಂದಿರಾಗಾಂಧಿʼ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ: ಪ್ರಜಾಸೇವೆ ಅಭಿಯಾನದಲ್ಲಿ ಸಿಎಂ‌ ಭರವಸೆ

ಇಂದಿರಾಗಾಂಧಿ ಅವರ ಹೆಸರಿರುವ ಶಾಲೆ ಮುಚ್ಚಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲವೆಂದು...