ಹೂವಿನಹಡಗಲಿ ತಾಲೂಕು ಬರಪೀಡಿತವೆಂದು ಘೋಷಿಸುವಂತೆ ರೈತರ ಆಗ್ರಹ

Date:

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ತಹಶೀಲ್ದಾರ್ ಮೂಲಕ‌ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

- Advertisement -

ಮಳೆ ಮೇ ತಿಂಗಳ 2 ಮತ್ತು 3ನೇ ವಾರದಲ್ಲಿ ಈ ವರ್ಷ ಸ್ವಲ್ಪ ಮುಂಗಾರು ಮಳೆಯಾಗಿದ್ದು, ಆ ಸಮಯದಲ್ಲಿ ರೈತರು ಬೀಜ ಗೊಬ್ಬರಗಳನ್ನು ಸಾಲಮಾಡಿ ಬಿತ್ತನೆ ಮಾಡಿರುತ್ತಾರೆ. ಬಿತ್ತನೆ ಮಾಡಿ 6 ವಾರಗಳಾದದರೂ ನಮ್ಮ ತಾಲೂಕು ಮತ್ತು ರಾಜ್ಯದ ಬಹಳಷ್ಠು ಜಿಲ್ಲೆಗಳಿಗೆ ಮಳೆ ಆಗದೇ ಇರುವದರಿಂದ ರೈತರು ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ, ಸರ್ಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ರೈತರ ಬೇಡಿಕೆಗಳು

“ಹೂವಿನಹಡಗಲಿ ತಾಲೂಕು ಮತ್ತು ಮಳೆಯಾಗದ ವಿವಿಧ ಜಿಲ್ಲೆಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಬೇಕು. ಈಗಾಗಲೇ ಬಿತ್ತನೆ ಮಾಡಿರುವ ಪ್ರದೇಶಗಳ ಸಮೀಕ್ಷೆ ಮಾಡಿ ಆಯಾ ಬೆಳೆಗಳಿಗೆ ತಕ್ಕಂತೆ ಬೆಳೆ ಪರಿಹಾರ ಘೋಷಣೆ ಮಾಡಬೇಕು. ರೈತರ ಬೆಳೆ ಸಾಲವನ್ನು ಮನ್ನಾ ಮಾಡಬೇಕು. ಮಳೆಯಾಗದೇ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಜಾನುವಾರುಗಳಿಗೆ ಮೇವು ಸಂಗ್ರಹಣೆ ಮಾಡಬೇಕು. ಮೇಲ್ಭಾಗದಲ್ಲಿ ಮಳೆಯಾದಲ್ಲಿ ಕೂಡಲೇ ತುಂಗಾಭದ್ರಾ ನದಿಗೆ ಹೆಚ್ಚು ನೀರು ಬಿಟ್ಟು ರೈತರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಳೆ ಬರಲೆಂದು ಗುಲ್ಕವ್ವ ಆರಾಧನೆ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸಿದ್ದಪ್ಪ ಹೊಸಮನಿ, ಮಹಿಳಾ ಅಧ್ಯಕ್ಷೆ BHM ವಿಜಯಲಕ್ಷ್ಮಿ, ಉಪಾಧ್ಯಕ್ಷ ಕೆ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಶಿವರಾಜ ಎಂ ಹೊಳಗುಂದಿ, KRS ಪಕ್ಷದ ರೈತ ಘಟಕದ ಪ್ರಧಾನಕಾರ್ಯದರ್ಶಿ ಚಂದ್ರಶೇಖರ್ ದೊಡ್ಡಮನಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ವಿರುದ್ಧ ಅ. 2ರಂದು ಬೃಹತ್ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್

ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ಕಾರ್ಯವೈಖರಿಯನ್ನು ಒತ್ತಾಯಿಸಿ ಹಾಗೂ ಮುಖ್ಯ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಈ ದಿನ ಸಂಪಾದಕೀಯ | ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗಲಿದೆಯೇ, ನಾಯಕರ ಮಾತು ಎಚ್ಚರಿಕೆಯ ಗಂಟೆಯೇ?

ವಿದೇಶಾಂಗ ನೀತಿ ಗೊತ್ತಿಲ್ಲದ ಜೈಶಂಕರ್‌, ಬಡವರು ಹೇಗೆ ಬದುಕುತ್ತಿದ್ದಾರೆ ಎಂದು ಅರಿಯದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...