ಕೊಟ್ಟೂರು | ಕೂಲಿಯಾಳನ್ನು ಮಾಲೀಕಳಾಗಿ ಬದಲಾಯಿಸಿದ ʼಗ್ಯಾರಂಟಿʼ ಕಾಸು

Date:

ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಕೂಲಿ ಮಾಡುತ್ತಿದ್ದ ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.‌ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಮೊದಲ ಬಾರಿಗೆ ಐಸ್ ಕ್ರೀಮ್ ಅಂಗಡಿ ತೆರೆದ ಎನ್‌. ವಿಶಾಲಾಕ್ಷಿ ಅವರು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -

ಹ್ಯಾಂಗ್ಯೋ‌ ಕಂಪನಿಯ ಸಹಾಯಹಸ್ತದಿಂದ ಕೊಟ್ಟೂರಿನ ಕಿಶನ್ ಎಂಟರ್ಪ್ರೈಸ್ ವಿತರಕರಿಂದ ಚಾಕೋಬಾರ್, ಐಸ್ ಕ್ಯಾಂಡಿ, ಕುಲ್ಫಿ ಐಸ್, ಕೋನ್ ಐಸ್, ಕಪ್ ಐಸ್ ಇನ್ನಿತರೆ ಎಲ್ಲಾ ತರಹದ ಐಸ್ ಕ್ರೀಮ್ ಉತ್ಪನ್ನಗಳನ್ನು ನೇರವಾಗಿ ಪಡೆದು, ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರು, ಮಕ್ಕಳು ಹಾಗೂ ಯುವಕರು ಇದೀಗ ಮುಗಿಬಿದ್ದು, ತಂಪು ಪಾನೀಯಗಳು ಹಾಗೂ ಐಸ್ ಕ್ರೀಮ್ ಗಳ ಮೊರೆ ಹೋಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ ಇಲ್ಲ. ಕನಿಷ್ಠ ಉಪಕರಣಗಳು ಮತ್ತು ಸಣ್ಣ ತಂಡದೊಂದಿಗೆ ಕೆಲಸ ಮಾಡುವುದು ಕೇವಲ ಆರ್ಥಿಕ ಅನಿವಾರ್ಯತೆಯಲ್ಲ; ಸಾಂಪ್ರದಾಯಿಕ ಸಿನೆಮಾ ವ್ಯವಸ್ಥೆಯ ಮಿತಿಗಳನ್ನು...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಇದನ್ನೂ ಓದಿ: ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ಇದುವರೆಗೂ ಬಿಡುಗಡೆಯಾದ ಕಂತುಗಳ ಹಣವನ್ನು ಬ್ಯಾಂಕ್ ಖಾತೆಯಲ್ಲೇ ಉಳಿಸಿ, ಅವರ ಪತಿ ಎನ್. ಬಸವರಾಜ ಅವರ ಸಹಕಾರದೊಂದಿಗೆ ಈ ಉದ್ಯಮವನ್ನು ಆರಂಭಿಸಿರುವುದಾಗಿ ಹೇಳಿಕೊಂಡಿದ್ದಾರೆ. ಉಚಿತ ಭಾಗ್ಯವು ನಮ್ಮ ಬದುಕಿಗೆ ವರದಾನವಾಗಿದೆ, ಅವರ ಹೊಟ್ಟೆ ನೂರಾರು ಕಾಲ ತಣ್ಣಗಿರಲಿ ಎಂದು ಸ್ಮರಿಸಿ, ಸಿಎಂ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ ಮಿಂಚಿದ ಆರ್ಷಿಯಾ ಖಾನ್

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...