ವಿಜಯನಗರ | ಅಪಘಾತ: ಸ್ಥಳಕ್ಕೆ ಬಾರದ ಆ್ಯಂಬುಲೆನ್ಸ್; ರಸ್ತೆಯಲ್ಲೇ ನರಳಾಡಿದ ಗಾಯಾಳು

Date:

ಅಪಘಾತ ನಡೆದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದೆ, ಗಾಯಗೊಂಡ ವ್ಯಕ್ತಿ ರಸ್ತೆಯಲ್ಲೇ ನೋವಿನಿಂದ ನರಳಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದೆ.

- Advertisement -

ರಸ್ತೆ ಅಪಘಾತದಲ್ಲಿ ಬಸವರಾಜಪ್ಪ ಎಂಬವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ಗೆ ಸ್ಥಳೀಯರು ಕರೆ ಮಾಡಿದ್ದಾರೆ. ಆದರೂ, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಂದಿಲ್ಲವೆಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಬಸವರಾಜಪ್ಪ ಅವರು ಮಂಗಳವಾರ ಬೆಳಗ್ಗೆ ಕೊಟ್ಟೂರು ಬಸ್ ನಿಲ್ದಾಣ ಬಳಿ ಹೋಗುತ್ತಿದ್ದರು. ಈ ವೇಳೆ, ಕೆಎಸ್‌ಆರ್‌ಟಿಸಿ ಬಸ್‌ ಬಸವರಾಜಪ್ಪ ಅವರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸವರಾಜಪ್ಪ ಅವರ ಎಡಗಾಲಿಗೆ ಗಂಭೀರ ಗಾಯವಾಗಿತದೆ.

ಅಪಘಾತ ಸ್ಥಳದಲ್ಲಿದ್ದವರು ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಆದರೆ, ಆಂಬ್ಯುಲೆನ್ಸ್ ಸ್ಥಳಕ್ಕೆ ಬಂದಿಲ್ಲ. ಕೊನೆಗೆ ಸ್ಥಳೀಯರು ಬಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಬಸ್ ಚಾಲಕನ ವಿರುದ್ಧ ಕೂಟ್ಟೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...