ವಿಜಯನಗರ | ‘ಆಪರೇಷನ್ ರೈಸ್’ ಹೆಸರಿನಲ್ಲಿ ಡ್ರಗ್ಸ್ ವಿರೋಧಿ ಅಭಿಯಾನ

Date:

ಆಪರೇಷನ್ ರೈಸ್‌( Refuse inform support empower) ಹೆಸರಿನಲ್ಲಿ ಅಭಿಯಾನ ಶುರು ಮಾಡಲಾಗಿದೆ. ಕೇವಲ ನಾವು ಡ್ರಗ್ಸ್ ಮಾರುವವರು, ಸೇವಿಸಿ ಸಿಕ್ಕಿಬಿದ್ದವರ ಮೇಲೆ ಕೇಸ್ ಹಾಕಿದರೆ ಮತ್ತು ಜಾಗೃತಿ ಮೂಡಿಸುವುದರಿಂದ ಇದನ್ನು ಹತ್ತಿಕ್ಕಲು ಸಾಧ್ಯವಿಲ್ಲ. ನಿಮ್ಮೆಲ್ಲರ ಸಹಕಾರದಿಂದ ಡ್ರಗ್ಸ್ ಜಾಲ ಹತ್ತಿಕ್ಕಬಹುದು ಎಂದು ವಿಜಯನಗರ ಜಿಲ್ಲಾ ವರಿಷ್ಠಾಧಿಕಾರಿ ಜಾಹ್ನವಿ ವಿದ್ಯಾರ್ಥಿಗಳಲ್ಲಿ ಕೋರಿದರು.

- Advertisement -

ಹೊಸಪೇಟೆ ನಗರದ ವಿಜಯನಗರ ಪಿಯು ಇಂಡಿಪೆಂಡೆಂಟ್ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದ್ದ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ವೇಳೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಉತ್ತಮ ಸಮಾಜ ಕಟ್ಟಲು ಪುಸ್ತಕ ಓದು ಅಗತ್ಯ : ಸಿದ್ರಾಮಪ್ಪಾ ಮಾಸಿಮಾಡೆ

“ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಇರಬೇಕು. ಮಾದಕ ದ್ರವ್ಯಗಳಿಂದ ದೂರವಿದ್ದು, ಆರೋಗ್ಯಕರ ಜೀವನ ರೂಪಿಸಿಕೊಳ್ಳಬೇಕು” ಎಂದು ಎಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೇರಿದಂತೆ ಸರ್ಕಾರಿ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...