ವಿಜಯನಗರ | ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ; ಅನಂತ್‌ಕುಮಾರ್ ಹೆಗಡೆ ವಿರುದ್ದ ಪ್ರತಿಭಟನೆ

Date:

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ವಿರುದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

- Advertisement -

ನಗರದ ವಡಕರಾಯ ದೇವಸ್ಥಾನದಿಂದ ತಾಲೂಕು ಆಫೀಸಿನವರಿಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿ ಮೆರವಣಿಗೆಯನ್ನು ನಡೆಸಿ ಹೆಗಡೆ ಅವರ ಪ್ಲೆಕ್ಸ್‌ನ ಶವವನ್ನಾಗಿ ಮಾಡಿ ಅವರಿಗೆ ಚಪ್ಪಲಿ ಹಾರ ಮತ್ತು ಮೊಟ್ಟೆಯಿಂದ ಆ ಶವಕ್ಕೆ ಹೊಡೆದು ಒತ್ತಾಯಿಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಸಿರಾಜ್ ಶೇಖ್ ಮಾತನಾಡಿ, “ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನ ಬಳಸಿದ್ದು, ಈ ರಾಜ್ಯದ ಮುಖ್ಯಮಂತ್ರಿ ಅವರಿಗೆ ಎಲ್ಲರೂ ಗೌರವ ಕೊಡಬೇಕೆಂದು ಕಾನೂನು ಹೇಳುತ್ತದೆ. ಯಾರೇ ಆಗಲಿ ಏಕವಚನದಲ್ಲಿ ಮಾತನಾಡಬಾರದು” ಎಂದು ಹೇಳಿದರು.

ಮುಂದೆ ಚುನಾವಣೆ ಇರುವ ಕಾರಣಕ್ಕೆ ಪ್ರಚೋದನೆ ಮಾತುಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ವಿರುದ್ಧ ಮಾತನಾಡಿ, “ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸುತ್ತಿರುವ ಅನಂತ್‌ ಕುಮಾರ್ ಹೆಗಡೆ ಅವರು ಮುಖ್ಯಮಂತ್ರಿ ಅವರ ಬಹಿರಂಗ ಕ್ಷಮೆ ಕೇಳಬೇಕು. ಸಂಸದ ಸ್ಥಾನದಿಂದ ವಜಾಮಾಡಿ ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಕ್ರಮವಾಗಿ ಸಾಗಿಸುತ್ತಿದ್ದ 12 ಟನ್ ಅನ್ನಭಾಗ್ಯ ಅಕ್ಕಿ ವಶ

ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಶೇಖರ್ ಬಣ್ಣದ ಮನೆ ರಾಮಕೃಷ್ಣ ನಿಂಬಗಲ್‌, ಎಚ್‌‌ ಮಹೇಶ್‌, ಬಿ‌ ತಾಯಪ್ಪ, ಮಂಜುಳಾ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...