ವಿಜಯನಗರ | ರಸಗೊಬ್ಬರ, ತೈಲ ಬೆಲೆ ಇಳಿಕೆಗೆ ರೈತರ ಆಗ್ರಹ

Date:

ರಸಗೊಬ್ಬರ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ರೈತರಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ರೈತರು ಆಗ್ರಹಿಸಿದ್ದಾರೆ. ಹೂವಿನ ಹಡಗಲಿ ತಹಶೀಲ್ದಾರ್ ಗೆ ಕರ್ನಾಟಕ ರಾಜ್ಯ ರೈತ ಸಂಘದ‌ ತಾಲೂಕು ಘಟಕದಿಂದ ಮನವಿ ಸಲ್ಲಿಸಲಾಯಿತು.

- Advertisement -

ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ 10 ದಿನದಲ್ಲಿ 4ನೇ ಬಾರಿಗೆ ಏರಿಕೆಯಾಗಿದೆ. ಇದರ ನಡುವೆ ರಸಗೊಬ್ಬರದ ದರವೂ ಹೆಚ್ಚಳವಾಗಿದೆ. ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ‌ ರೈತರಿಗೆ ರಸಗೊಬ್ಬರ ಮತ್ತು ತೈಲ ಬೆಲೆ ಏರಿಕೆ ತೀವ್ರ ಆಘಾತ ಉಂಟು ಮಾಡಿದೆ‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಡೀಸೆಲ್ ಬೆಲೆ ನಿರಂತರವಾಗಿ ಏರಿಕೆ ಆಗುತ್ತಿರುವುದರಿಂದ ಟ್ರ್ಯಾಕ್ಟರ್ ಉಳುಮೆ, ನೀರಾವರಿ ಪಂಪ್ ಸೆಟ್ ಬಳಕೆ ಮತ್ತು ಬೆಳೆ ಸಾಗಾಣಿಕೆ ವೆಚ್ಚ ದುಪ್ಪಟ್ಟಾಗಿದೆ. ಹೀಗಾಗಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಬಿತ್ತನೆ ಮಾಡುವುದೇ ಕಷ್ಟವಾಗಿದೆ. ಹೀಗಾಗಿ ರಸಗೊಬ್ಬರ ಬೆಲೆಯನ್ನು ಕೂಡಲೇ ಇಳಿಕೆ ಮಾಡಬೇಕು. ರೈತರಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಹೆಚ್ಚುವರಿ ಸಹಾಯಧನ ಒದಗಿಸಬೇಕು. ಮತ್ತು ಕೃಷಿ ಚಟುವಟಿಕೆಗಳಿಗೆ ಅನುಕೂಲ ಆಗುವಂತೆ ಡೀಸೆಲ್ ಅನ್ನು ರಿಯಾಯಿತಿ ದರದಲ್ಲಿ ವಿತರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

393c9d55 f2ff 4490 9854 f02be949b99b
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಈ ದಿನ ಸಂಪಾದಕೀಯ | ರಾಜಧಾನಿ ದೆಹಲಿಗೆ ದಿಗ್ಬಂಧನ- ಸಹಸ್ರಾರು ಯುವಜನರ ಬಂಧನ, ಇದೇನು ತುರ್ತುಪರಿಸ್ಥಿತಿಯೇ?

ದೇಶದ ರಾಜಧಾನಿಗೇ ದಿಗ್ಬಂಧನ ಹಾಕಲಾಗಿದೆ. ಇದೇನು ತುರ್ತುಪರಿಸ್ಥಿತಿಯೇ? ಯುದ್ಧದ ಭೀತಿಯೇ? ಏನೂ...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...