ವಿಜಯನಗರ | ಮಾರ್ಚ್ 29ಕ್ಕೆ ಕವಿ ಮಕಾನದಾರ ಅವರ ‘ದರ್ವೇಶಿ ಪದ್ಯ’ ಜನಾರ್ಪಣೆ

Date:

ಕನ್ನಡ ಪುಸ್ತಕ ಪ್ರಾಧಿಕಾರದ ಗ್ರಂಥಾಲಯ ಅನುಷ್ಠಾನ ಯೋಜನೆಯ ಜಿಲ್ಲಾ ಸಂಚಾಲಕ, ಹಿರಿಯ ಕವಿ ಎ.ಎಸ್.ಮಕಾನದಾರ ಅವರ ದರ್ವೇಶಿ ಪದ್ಯ ಕವನ ಸಂಕಲನ ಇದೆ ತಿಂಗಳು ಮಾರ್ಚ್ 29ಕ್ಕೆ ರವಿವಾರದಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಪಟಟ್ಣದ ಸರ್ಕಾರಿ ನೌಕರರ ಭವನದಲ್ಲಿ ಜನಾರ್ಪಣೆ ಗೊಳ್ಳಲಿದೆ.

- Advertisement -

ಹೂವಿನ ಹಡಗಲಿಯ ಸಿಂಚನ ಪ್ರಕಾಶನ ಮತ್ತು ಮೇ ಸಾಹಿತ್ಯ ಮೇಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕುವೆಂಪು ವಿಶ್ವ ವಿದ್ಯಾಲಯ ಮತ್ತು ವಿಜಯನಗರ ಜಿಲ್ಲೆಯ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯಗಳ ವಿವಿಧ ಪದವಿ  ಪಠ್ಯ ಪುಸ್ತಕಗಳಲ್ಲಿ  ಸೇರ್ಪಡೆಯಾದ ಕವಿತೆಗಳುಳ್ಳ ದರ್ವೇಶಿ ಪದ್ಯ ಕವನ ಸಂಕಲನವನ್ನು ಕವಿ ಇಸ್ಮಾಯಿಲ್ ಯಲಿಗಾರರವರು ಲೋಕಾರ್ಪಣೆ ಮಾಡಲಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥೆ  ಡಾ. ಪುಷ್ಪಾವತಿ ಶೆಲವಡಿಮಠ ಅವರು ಕೃತಿ ಅವಲೋಕನ ಮಾಡುವರು.

2023ನೇ ಸಾಲಿನ ಸಿಂಚನ ಕಾವ್ಯ ಪ್ರಶಸ್ತಿ ಬೀಳಗಿಯ ಸೋಮಲಿಂಗ ಬೇಡರ ಆಳೂರ ಅವರ ‘ಗೋರಿ ಮತ್ತು ಧರ್ಮ’, 2024ನೇ ಸಾಲಿನ ಕಾವ್ಯ ಪ್ರಶಸ್ತಿಗೆ ಬಾಚಿಗೊಂಡನ ಹಳ್ಳಿಯ ಹಿರಿಯ ಸಾಹಿತಿ ಹುರಕಡ್ಲಿ ಶಿವಕುಮಾರ್ ಅವರ ‘ಕನ್ನಡ ಮಾನಿಪ್ಪಾ ನಾಡು’ ಕೃತಿಗಳು ಆಯ್ಕೆ ಆಗಿದ್ದು, ಪ್ರತಿ ಪುರಸ್ಕಾರವೂ 5ಸಾವಿರ ನಗದು ಎರಡು ಸಾವಿರ ಮುಖ ಬೆಲೆಯ ಪುಸ್ತಕ, ಸ್ಮರಣಿಕೆ ನೀಡಿ ಸನ್ಮಾನಿಸಲಾಗುವದು.

ಹಿರಿಯ ಸಾಹಿತಿ ರಾಮಪ್ಪ ಕೋಟಿಹಾಳ್ ಪುರಸ್ಕೃತ ಕೃತಿಗಳ ಪರಿಚಯ ಮಾಡಲಿದ್ದ,  ತೊ.ಮ.ಶಂಕ್ರಯ್ಯ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಇದೇ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವಿಸಲಾಗುವದೆಂದು ಪ್ರಕಾಶಕಿ ಸವಿತಾ ಅಂಗಡಿ, ಸಂಚಾಲಕ ಸುರೇಶ್ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...