ವಿಜಯನಗರ | ಮೆಡಿಕಲ್ ಸ್ಟೋರ್ ಬಂದ್: ಮಾಲೀಕರ ಮುಷ್ಕರ

Date:

ಆನ್‌ಲೈನ್ ಫಾರ್ಮಸಿಗಳ ಹಾವಳಿ, ಭಾರೀ ರಿಯಾಯಿತಿ ಖಂಡಿಸಿ ವಿಜಯನಗರ ‌ಜಿಲ್ಲಾದ್ಯಂತ ಔಷಧ ಅಂಗಡಿಗಳನ್ನು ಬಂದ್ ಮಾಡಿದ ಮಾಲೀಕರು ಪ್ರತಿಭಟನೆ ನಡೆಸಿದರು.

- Advertisement -

ಹೊಸಪೇಟೆಯ ಟೌನ್ ರೀಡಿಂಗ್ ರೂಮ್‌ನಿಂದ ನಗರದ ಅಂಬೇಡ್ಕರ್ ಸರ್ಕಲ್‌ವರೆಗೂ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ಬಟ್ಟೆ ತೊಳೆಯಲು ಹೋದ ಬಾಲಕಿಯರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

ವಿಜಯನಗರ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಾತನಾಡಿ, “ಆನ್‌ಲೈನ್ ಫಾರ್ಮಸಿಯಲ್ಲಿ‌ ಫೇಕ್‌ ಮೆಡಿಕಲ್‌ ಚೀಟಿ ಸೃಷ್ಟಿಸಿ, ಫೇಕ್‌ ಮೆಡಿಸಿನ್ಸ್ ಮತ್ತು ಕಳಪೆ ಗುಣಮಟ್ಟದ ಔಷಧಿ ಬಳಸಿ ಜನರು ತೀವ್ರ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಆನ್‌ಲೈನ್ ಫಾರ್ಮಸಿಯನ್ನು ಬಂದ್ ಮಾಡಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬೇಕು. ಅಲ್ಲದೆ ಡಿಸ್ಕೌಂಟ್ ಹಾವಳಿಯನ್ನು ತಡೆಗಟ್ಟಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....