ವಿಜಯನಗರ | ಆ್ಯಂಬುಲೆನ್ಸ್‌ನಲ್ಲಿ ಅವಳಿ ಮಕ್ಕಳಿಗೆ ಜನ್ಮ: ತಾಯಿ ಮಕ್ಕಳು ಸುರಕ್ಷಿತ

Date:

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆಂದು ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದಾಗ ಆ್ಯಂಬುಲೆನ್ಸ್‌ನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

- Advertisement -

ಮರಿಯಮ್ಮನಹಳ್ಳಿ ಪ್ರದೇಶದ ಹಂಪಿನಕಟ್ಟಿ ಗ್ರಾಮದ ನಿವಾಸಿ ಶಕೀಲಾ ಎಂಬುವವರಿಗೆ ಬುಧವಾರ ಮುಂಜಾನೆ ತನ್ನ ಮನೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣದ 60 ಹಾಸಿಗೆಗಳ ʼತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆʼಗೆ ಕರೆದೊಯ್ಯುತ್ತಿದ್ದಾಗ ಆ್ಯಂಬುಲೆನ್ಸ್‌ ಒಳಗೆ ಹೆರಿಗೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ತುರ್ತು ವೈದ್ಯಕೀಯ ತಂತ್ರಜ್ಞ ಜೆ. ಅನಿಲ್ ಕುಮಾರ್ ಹೆರಿಗೆಗೆ ಸಹಾಯ ಮಾಡಿದ್ದು, ಕಾರ್ಯವಿಧಾನವನ್ನು ಸುರಕ್ಷಿತವಾಗಿ ನಡೆಸಿರುವುದಾಗಿ ಖಚಿತಪಡಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬ್ರಿಮ್ಸ್‌ ಅವ್ಯವಸ್ಥೆ ಸರಿಪಡಿಸದಿದ್ದರೆ ಹೋರಾಟ ಅನಿವಾರ್ಯ : ಸ್ವಾಮಿದಾಸ

ಒಂದು ಮಗು ಬೆಳಿಗ್ಗೆ 4ರ ಸುಮಾರಿಗೆ ಮತ್ತು ಎರಡನೇ ಮಗು ಬೆಳಿಗ್ಗೆ 4.20ರ ಸುಮಾರಿಗೆ ಜನಿಸಿದ್ದು, ತಾಯಿ ಮತ್ತು ನವಜಾತ ಶಿಶುಗಳು ಸೇರಿದಂತೆ ಮೂವರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸಮಯದಲ್ಲಿ ಆಶಾ ಕಾರ್ಯಕರ್ತೆ ಗಂಗಮ್ಮ ಮತ್ತು ಆ್ಯಂಬುಲೆನ್ಸ್‌ ಚಾಲಕ ಭಾಷಾ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ...

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...