ವಿಜಯನಗರ | ಮಳೆ ಬರಲೆಂದು ಗುಲ್ಕವ್ವ ಆರಾಧನೆ

Date:

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ಮಳೆಗಾಗಿ ವಿಶಿಷ್ಟ ಆಚರಣೆ ಮಾಡಲಾಗಿದ್ದು, ಗುಲ್ಕವ್ವ ಎಂಬ ಹೆಸರಿನ ಜಾನಪದೀಯ ದೇವರನ್ನು ಹೊತ್ತು ಆರಾಧಿಸಲಾಯಿತು.

- Advertisement -

ಗುಲ್ಕವ್ವಳನ್ನು ಹೊತ್ತ ಕೋರಿಹುಡುಗನಿಗೆ ನೀರೆರೆಯುವ ಮೂಲಕ ಗಂಗೆ ಪೂಜೆ ನೆರವೇರಿಸಲಾಗುತ್ತದೆ. ಗುಲ್ಕವ್ವನ ಹೊತ್ತ ಬಾಲಕ ಗ್ರಾಮದ ಪ್ರತಿ ಮನೆ ಮನೆಗೂ ತೆರಳಿದಾಗ, ಗ್ರಾಮಸ್ಥರು ನೀರು ಹಾಕಿ ಪೂಜಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಈ ಸುದ್ದಿ ಓದಿದ್ದೀರಾ? ಮಂಗಳೂರು | ಹವಾಮಾನ ವೈಪರೀತ್ಯ: ಸಮುದ್ರದಲ್ಲಿ ಸಿಲುಕಿದ್ದ ಆರು ಮಂದಿ ಮೀನುಗಾರರ ರಕ್ಷಣೆಯಲ್ಲಿ ಐಸಿಜಿ ಯಶಸ್ವಿ

“ಜಾನಪದ ಹಾಡುಗಳು ಮತ್ತು ನೃತ್ಯ, ಸೋಬಾನ ಪದಗಳ ಮೂಲಕ, ಗೊರ್ಜೆವ್ವಳ ಆರಾಧಿಸಲಾಗುತ್ತದೆ. ಮಹಿಳೆಯರು ವಿಶಿಷ್ಟ ರೀತಿಯ ಜಾನಪದ ಹಾಡುಗಳನ್ನು ಹಾಗೂ ಭಕ್ತಿ ಗೀತೆಗಳನ್ನು ಹಾಡಿ, ಭಜನೆ ಮಾಡುವ ಮೂಲಕ ಅರಾಧಿಸಿ ಮಳೆರಾಯನಿಗೆ ಪ್ರಾರ್ಥಿಸುತ್ತೇವೆ. ಊರು ತುಂಬೆಲ್ಲ ಪ್ರದಕ್ಷಿಣೆ ಹಾಕಿದ ಮೇಲೆ ಸಜ್ಜೆ, ಕಡಬು ಮಾಡಿಕೊಂಡು ಊರ ಹೊರಗೆ ಹೋಗಿ ಪೂಜೆ ಸಲ್ಲಿಸಿ ಊಟ ಸೇವಿಸಿ ಬರುತ್ತೇವೆ. ಈ ಹಿಂದೆ ಮಳೆ ಬರದೇ ಇದ್ದಾಗೆಲ್ಲ ಹೀಗೆ ಮಾಡಿದಾಗ ಮಳೆ ಬಂದಿದೆ” ಎಂದು ಗ್ರಾಮದ ಮಹಿಳೆಯೊಬ್ಬರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...