ವಿಜಯನಗರ | ಮಹಿಳೆಯ ಬ್ಯಾಗ್‌ನಿಂದ ₹50 ಸಾವಿರ ಹಣ ಕಳವು

Date:

ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್‌ನ ಸ್ಟೇಟ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಬರುತ್ತಿರುವ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ₹50 ಸಾವಿರ ಹಣವನ್ನು ಕಳವು ಮಾಡಿದ ಘಟನೆ ಶುಕ್ರವಾರ ಸಂಭವಿಸಿದೆ.

- Advertisement -

ಪಟ್ಟಣದ ಹಳೇ ಊರಿನ ಮಂಗಳಮ್ಮ ಎಂಬುವರು ತಮ್ಮ ಖಾತೆಯಲ್ಲಿದ್ದ ಹಣವನ್ನು ತೆಗೆದುಕೊಂಡು ಬರುತ್ತಿರುವುದನ್ನು ಗಮನಿಸಿದ ಆರೋಪಿಯು ಬ್ಲಡ್‌ನಿಂದ ಬ್ಯಾಗ್ ಕತ್ತರಿಸಿ ಹಣ ಕದ್ದು ಪರಾರಿಯಾಗಿದ್ದಾನೆ. ಬ್ಯಾಂಕ್ ಸಿಸಿ ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ಕಳ್ಳನ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ಈ ಕುರಿತು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...

ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ...