ವಿಜಯನಗರ | VNC ಕಾಲೇಜು ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಸದುಪಯೋಗಕ್ಕೆ ತುಕಾರಾಂ ಕರೆ

Date:

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟೀನ್ ಕೊನೆಗೂ ಉದ್ಘಾಟನೆ ಆಗಿದೆ. ಹೊಸಪೇಟೆಯ ಜಿಲ್ಲಾ ಕ್ರೀಡಾಂಘಣ ಬಳಿ ಇರುವ ಕ್ಯಾಂಟೀನ್‌ಗೆ ಇಂದು ಗ್ರಾಂಡ್ ಓಪನಿಂಗ್ ಸಿಕ್ಕಿದೆ.

- Advertisement -

ಹೊಸಪೇಟೆಯ VNC ಕಾಲೇಜು, ಶಂಕರ್ ಆನಂದ್ ಸಿಂಗ್ ಕಾಲೇಜು ಹಾಗೂ ಜಿಲ್ಲಾ ಗ್ರಂಥಾಲಯ ಇರುವ ಭಾಗದಲ್ಲಿ ಇರುವ ಕ್ಯಾಂಟೀನ್ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಜನರಿಗೆ ಅನುಕೂಲ ಆಗಲಿದೆ. ಇಂತಹ ಸದುದ್ದೇಶದಿಂದ ನಿರ್ಮಾಣಗೊಂಡಿರುವ ಕ್ಯಾಂಟೀನ್ ಇಂದು ಅನಾವರಣ ಆಗಿದೆ. ಕ್ಯಾಂಟೀನ್ ಅನ್ನು ಬಗೆ ಬಗೆಯ ಹೂಗಳಿಂದ ಸಿಂಗಾರ ಮಾಡಲಾಗಿತ್ತು. ಕ್ಯಾಂಟೀನ್ ಮುಂಭಾಗದಲ್ಲಿ ರಂಗೋಲಿ ಚಿತ್ತಾರ ಬಿಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬಳ್ಳಾರಿ ವಿಜಯನಗರ ಸಂಸದ ಈ. ತುಕಾರಾಂ ಅವರು ಕ್ಯಾಂಟೀನ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ, “ಬಡವರಿಗೆ ಅನುಕೂಲವಾಗುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು. ಈ ವೇಳೆ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ನಗರಸಭೆ ಆಯುಕ್ತ ಶಿವಕುಮಾರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...