ವಿಜಯನಗರ | ಕಬ್ಬಿನ ಗದ್ದೆಗೆ ಬೆಂಕಿ : ಅಪಾರ ಹಾನಿ

Date:

ಹೂವಿನಹಡಗಲಿ ತಾಲ್ಲೂಕಿನ ಕತ್ತೆಬೆನ್ನೂರ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕಿಟ್ ಕಿಡಿಯಿಂದ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡು ಅಪಾರ ಬೆಳೆ ಹಾನಿ ಸಂಭವಿಸಿದೆ.

- Advertisement -

ಗ್ರಾಮದ ರೈತ ಚನ್ನಬಸಪ್ಪ ಬಡಿಗೇರ ಅವರಿಗೆ ಸೇರಿದ ಕಟಾವಿಗೆ ಬಂದಿರುವ ಎರಡು ಎಕರೆ ಕಬ್ಬು ಬೆಳೆ ಸುಟ್ಟು ಹಾನಿಗೀಡಾಗಿದೆ. ಗದ್ದೆಗೆ ಬೆಂಕಿ ತಗುಲಿರುವುದನ್ನು ಗಮನಿಸಿದ ನೆರೆ ಹೊರೆಯ ರೈತರು ಧಾವಿಸಿ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಟ್ಯಾಂಕರ್ ಗಳಲ್ಲಿ ನೀರು ತರಿಸಿಕೊಂಡು ನಂದಿಸಲು ಶ್ರಮಿಸಿದ್ದಾರೆ. ಬೆಂಕಿಯ ಜ್ವಾಲೆ ಗದ್ದೆಗೆ ವ್ಯಾಪಿಸಿದ್ದರಿಂದ ಅಪಾರ ಪ್ರಮಾಣದ ಕಬ್ಬು ಸುಟ್ಟು ಹೋಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಮಹಾತ್ಮ...

ಹಳ್ಳಿ ಹಳ್ಳಿಗೂ ನೇಗಿಲಯೋಗಿ ಯೋಜನೆ ತಲುಪಿಸಿ: ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ

ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಯ ಪ್ರಯೋಜನ ಜಿಲ್ಲೆಯ ಪ್ರತಿಯೊಂದು ಹಳ್ಳಿಯ ರೈತರಿಗೂ ತಲುಪುವಂತೆ...

ಧಾರವಾಡ |ಸಾರಿಗೆ ಸಂಸ್ಥೆ ಚಾಲಕನ ಮನೆ ಸೇರಿ ಮೂರು ಕಡೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ...

ಉಡುಪಿ | ಮಕ್ಕಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ...