ವಿಜಯನಗರ | ಕಲ್ಲಿನಿಂದ ಹೊಡೆದು ಯುವಕನ ಕೊಲೆ

Date:

ಯುವಕನೊಬ್ಬನಿಗೆ ರುಬ್ಬುಗಲ್ಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಎಲ್ಲಮ್ಮ ದೇವಸ್ಥಾನ ಬಳಿ ಮಂಗಳವಾರ ನಸುಕಿನ ಜಾವ ನಡೆದಿದೆ.

- Advertisement -

ಮೃತ ಯುವಕನನ್ನು ಸ್ಥಳೀಯ ನಿವಾಸಿ ಕಿರಣಕುಮಾರ ಯಾನೆ (25) ಎಂದು ಗುರುತಿಸಲಾಗಿದೆ. ಕ್ಷುಲ್ಲುಕ ಕಾರಣಕ್ಕೆ ಯುವಕರ ನಡುವೆ ಜಗಳ ನಡೆದಿದ್ದು, ಈ ವೇಳೆ ರುಬ್ಬುಗಲ್ಲಿನಿಂದ ಹತ್ಯೆ ಮಾಡಲಾಗಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯಿತ್ತೇ ಅಥವಾ ತಪ್ಪಾಗಿತ್ತೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ...

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಈ ಸಂಬಂಧ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪೆಟ್ರೋಲ್‌ಗೆ ಮಿತಿಮೀರಿದ ಎಥೆನಾಲ್‌ ಮಿಶ್ರಣ; ಬಿಜೆಪಿ ನಾಯಕರ ಸುಳ್ಳಿನ ಕಥನ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಮೂರ್ತಿಗೆ ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕೀಟ್‌: ಇಬ್ಬರಿಗೆ ಗಾಯ

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿಯ ಅನಂತಶಯನಗುಡಿ ಹೊರವಲಯದಲ್ಲಿ ಗಣೇಶ ಮೂರ್ತಿ ಸಾಗಿಸುವ...

ವಿಜಯನಗರ | ಖರ್ಗೆ ಭಾಷಣ ಸ್ಥಳ ಶುದ್ಧೀಕರಣ ಖಂಡಿಸಿ ಬೃಹತ್ ಪ್ರತಿಭಟನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ...

ಹೊಸಪೇಟೆ | ಶಿಕ್ಷಕಿ ರಂಜಾನ್ ಬಿ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಗಣಪತಿ ತಯಾರಿಕೆ

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಯ ಸಂದೇಶ ಸಾರಲು ಹೊಸಪೇಟೆಯ ಕಾಳಘಟ್ಟ...

ವಿಜಯನಗರ | ರಾಜಕೀಯ ವೈಷಮ್ಯಕ್ಕೆ ಇಡಿ ಬಳಕೆ: ಮಾನವ ಬಂಧುತ್ವ ವೇದಿಕೆ ಆಕ್ರೋಶ

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲಿನ ಇದೆ ದಾಳಿ ಖಂಡಿಸಿ...