ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ?; ನವೆಂಬರ್ 10ರವರೆಗೆ ಕಾದು ನೋಡಿ ಎಂದ ಜಮೀರ್

Date:

ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ ಎಂಬುದನ್ನು ನವೆಂಬರ್ 10ರವರೆಗೂ ಕಾದು ನೋಡಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್​ ಹೇಳಿದ್ದಾರೆ.

- Advertisement -

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಬಿಜೆಪಿಗರು ಸುಖಾಸುಮ್ಮನೆ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. ಅವರು ಏನೇ ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಸರ್ಕಾರ ಭದ್ರವಾಗಿಯೇ ಇರುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“65 ಶಾಸಕರನ್ನು ಇಟ್ಟುಕೊಂಡು ಬಿಜೆಪಿ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಮೊದಲು ಬಿಜೆಪಿ ಶಾಸಕರನ್ನು ಭದ್ರವಾಗಿ ಇಟ್ಟುಕೊಳ್ಳಲಿ. ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

“ನವೆಂಬರ್ 10ರವರೆಗೆ ಕಾದು ನೋಡಿ, ಬಿಜೆಪಿಯಲ್ಲಿ ಏನಾಗುತ್ತದೆ ಎಂಬುದು ಗೊತ್ತಾಗುತ್ತದೆ” ಎಂದು ಜಮೀರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...