ವಿಜಯಪುರ | ವಿವಿಧ ಕಾಮಗಾರಿಗಳಿಗೆ ₹12.96 ಕೋಟಿ ಅನುದಾನ: ಸಂಸದ ಜಿಗಜಿಣಗಿ

Date:

ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಸಿಂದಗಿ ತಾಲೂಕುಗಳಲ್ಲಿ ಪಿಯು ಕಾಲೇಜು ಕಟ್ಟಡ, ಸರ್ಕಾರಿ ಪ್ರಾಥಮಿಕ ಶಾಲಾ ಕೋಣೆಗಳು ಹಾಗೂ ವಸತಿ ನಿಲಯ ಸೇರಿ ವಿವಿಧ ಕಾಮಗಾರಿಗೆ ₹12.96 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಸವನ ಬಾಗೇವಾಡಿ ತಾಲೂಕಿನ ಸರ್ಕಾರಿ ಪಿಯು ಕಾಲೇಜು ಕಟ್ಟಡಕ್ಕಾಗಿ ₹1.34 ಕೋಟಿ, ಇಂಡಿ ತಾಲೂಕಿನ ಸರ್ಕಾರಿ ಪಿಯು ಕಾಲೇಜು ಕಟ್ಟಡಕ್ಕೆ ₹1.34 ಕೋಟಿ ಹಾಗೂ ತಾಂಬಾ ಗ್ರಾಮದಲ್ಲಿ ಮೆಟ್ರಿಕ್‌ ನಂತರದ ಹೆಣ್ಣುಮಕ್ಕಳ ಹಾಸ್ಟೆಲ್‌ ನಿರ್ಮಾಣಕ್ಕೆ ₹4.25 ಕೋಟಿ, ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ₹1.47 ಕೋಟಿ ಹಾಗೂ ಕೊಕಟನೂರ ಸರ್ಕಾರಿ ಪ್ರಾಥಮಿಕ ಶಾಲೆ ನಿರ್ಮಾಣಕ್ಕೆ ₹1.47 ಕೋಟಿ, ಸುರಗಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡಕ್ಕೆ ₹1.47 ಕೋಟಿ, ಸೋಮಜಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಕ್ಕೆ ₹1.52 ಕೋಟಿ ಅನುದಾನ ಮಂಜೂರು ಆಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ವಿಜಯಪುರ | ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥ ಮಾಡಿಕೊಳ್ಳುವುದು ಅಗತ್ಯ: ಪ್ರೊ. ಶುಭಾ ಮರೆವಂತೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...