ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸ್ನಾತಕ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭ

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ 2025-6ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಸ್ನಾತಕ ವಿಭಾಗದಲ್ಲಿ ಲಭ್ಯವಿರುವ ಕೋರ್ಸ್‌ಗಳು: ಬಿಎ ಪದವಿಯಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಮಹಿಳಾ ಅಧ್ಯಯನ, ಶಿಕ್ಷಣಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ತತ್ವಶಾಸ್ತ್ರ, ಹಿಂದೂಸ್ಥಾನಿ ಮ್ಯೂಸಿಕ್, ದೈಹಿಕ ಶಿಕ್ಷಣ, ಐಚ್ಛಿಕ ಕನ್ನಡ ಮತ್ತು ಇಂಗ್ಲಿಷ್, ಐಚ್ಛಿಕ ಹಿಂದಿ ಮತ್ತು ಉರ್ದು, ಬಿಎಸ್‌ಸಿ: ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸಂಖ್ಯಾಶಾಸ್ತ್ರ, ಜೈವಿಕ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಆಹಾರ ಸಂಸ್ಕರಣೆ ಮತ್ತು ಪೌಷ್ಟಿಕ, ಕಂಪ್ಯೂಟರ್ ಸೈನ್ಸ್ ಜತೆಗೆ ಬಿಕಾಂ, ಬಿಸಿಎ ಹಾಗೂ ಬಿಬಿಎ ಕೋರ್ಸ್‌ಗಳು ಲಭ್ಯ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಿದನ್ನೂ ಓದಿದ್ದೀರಾ? ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್‌ಗಳ ಕಿಮೋಥೆರಪಿ ಚಿಕಿತ್ಸೆ ಘಟಕ ಆರಂಭ: ಡಾ. ಶಿವಾನಂದ ಮಾಸ್ತಿಹೊಳಿ

ಅತ್ಯಾಧುನಿಕ ಸೌಲಭ್ಯಗಳು: ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಸ್ಪತ್ರೆ ಸೌಲಭ್ಯ ಭದ್ರತೆಗೆ ಪೊಲೀಸ್ ಠಾಣೆ. ಭದ್ರತೆಗೆ ಸೆಕ್ಯೂರಿಟಿ ಸೌಲಭ್ಯ, ವಸತಿ ಸೌಲಭ್ಯ, ಕ್ಯಾಂಟಿನ್ ಸೌಲಭ್ಯ, ವಿಶ್ವವಿದ್ಯಾನಿಲಯದ ಬಸ್ ಸೌಲಭ್ಯ, ಸುಸಜ್ಜಿತ ಆಟದ ಮೈದಾನ, ಶುದ್ಧ ಕುಡಿಯುವ ನೀರಿನ ಘಟಕಗಳು, ಸುಸಜ್ಜಿತ ಗ್ರಂಥಾಲಯ ಮತ್ತು ಡಿಜಿಟಲ್ ಸೌಲಭ್ಯ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ನುರಿತ ಹಾಗೂ ಅನುಭವಿ ಪ್ರಾಧ್ಯಾಪಕರಿಂದ ಪರಿಣಾಮಕಾರಿ ಬೋಧನೆ, ಎಲ್ಲ ರೀತಿಯ ಸರ್ಕಾರಿ ಮತ್ತು ಖಾಸಗಿ ಸ್ಕಾಲರ್‌ಶಿಫ್ ಸೌಲಭ್ಯ, ಉದ್ಯೋಗ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ, IQAC ಘಟಕದಿಂದ ಜ್ಞಾನಾರ್ಜನೆಗಾಗಿ ಕಾರ್ಯಕ್ರಮಗಳು, ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ(L.M.S) ಮುಂತಾದ ಸೌಲಭ್ಯಗಳಲ್ಲಿ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9845725944, 9916335837, 8904855764 2 9945208418 ಸಂಪರ್ಕಿಸಬಹುದು ಎಂದು ಮಹಿಳಾ ವಿವಿಯ ಕುಲ ಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...