ವಿಜಯಪುರ | ಹಾಲು, ವಿದ್ಯುತ್‌ ದರ ಏರಿಕೆಗೆ ಎಐಯುಟಿಯುಸಿ ಖಂಡನೆ

Date:

ಏ.1 ರಿಂದ ಅನ್ವಯವಾಗುವಂತೆ ಹಾಲಿನ ದರ ಹಾಗೂ ವಿದ್ಯುತ್ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವು ಅತ್ಯಂತ ಜನವಿರೋಧಿ ನಡೆಯಾಗಿದೆ ಎಂದು ಎಐಯುಟಿಯುಸಿ ವಿಜಯಪುರ ಜಿಲ್ಲಾ ಸಮಿತಿ ಅಭಿಪ್ರಾಯಸಿದೆ.

- Advertisement -

ಒಂದು ಲೀಟರ್‌ ಹಾಲಿಕೆ 4 ರೂಪಾಯಿಯಂತೆ ಹಾಲಿನ ದರ ಹೆಚ್ಚಿಸಿರುವುದು, ವಿದ್ಯುತ್ ನೌಕರರಿಗೆ ಗ್ರಾಚ್ಯೂಟಿ ಹಾಗೂ ಪಿಂಚಣಿ ನೀಡಲು ಪ್ರತಿ ಯೂನಿಟ್‌ಗೆ 0.36 ಪೈಸೆ ಹೆಚ್ಚಿಸಿರುವುದು, ಈಗಾಗಲೇ ನೀರಿನ ದರ, ಬಸ್‌ ಟಿಕೆಟ್ ದರ ಏರಿಕೆ ಮಾಡಿ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನಸಾಮಾನ್ಯರು ಹಾಗೂ ದುಡಿಯುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸರ್ಕಾರವು ಕಾರ್ಮಿಕರ ಅಸಂಘಟಿತ ವಲಯದ ಕಾರ್ಮಿಕರಿಗೆ, ಗುತ್ತಿಗೆ ಕಾರ್ಮಿಕರಿಗೆ ಸ್ಕೀಮ್, ಕಾರ್ಯಕರ್ತೆಯರಿಗೆ ವೇತನ ಹೆಚ್ಚಳ ಮಾಡದಿರುವುದರಿಂದ ಅವರ ಕೊಳ್ಳುವ ಸಾಮರ್ಥ್ಯವು ಹೆಚ್ಚಳವಾಗದೇ ಇರುವುದರಿಂದ ಈ ದರ ಏರಿಕೆಯು ಅವರ ಜೀವನವನ್ನು ಮತ್ತಷ್ಟು ದುರ್ಬರಗೊಳಿಸುತ್ತದೆ. ಆದ್ದರಿಂದ ಈ ಜನವಿರೋಧಿ ಹಾಲಿನ ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್. ಟಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ಹರನಾಳ ಗ್ರಾಪಂ ಅವ್ಯವಹಾರ ಖಂಡಿಸಿ ದಸಂಸ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...