ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ; ಪಿಜಿ ಕೋರ್ಸ್‌ಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಸಕ್ತ ಸಾಲಿನ (2025-26) ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಕು ಆಡೆಡ್ ಡಿಪ್ಲೋಮಾ/ಅಡ್ವಾನ್ಸ್ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಖಾಲಿ ಉಳಿದ ಸೀಟುಗಳ ಭರ್ತಿಗಾಗಿ, ಸೆಪ್ಟೆಂಬರ್ 28ರ ವರೆಗೆ ಪ್ರವೇಶ ದಿನಾಂಕ ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ವಿದ್ಯಾರ್ಥಿನಿಯರು ಆ ದಿನಾಂಕದ ವರೆಗೆ ಪ್ರವೇಶಾತಿ ಪಡೆಯಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಅವರು ತಿಳಿಸಿದ್ದಾರೆ.

- Advertisement -

ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮಹಿಳಾ ಅಧ್ಯಯನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಸಮಾಜ ಕಾರ್ಯ. ಎಂ.ಎಸ್‌ಸಿ ಇನ್ ಬಯೋಇನ್ಸಾರೆಟಿಕ್ಸ್, ಬಯೋಟೆಕ್ನಾಲಜಿ, ಭೌತಶಾಸ್ತ್ರ, ಕಂಪ್ಯೂಟರ್ ಸೈನ್ಸ್. ಸಂಖ್ಯಾಶಾಸ್ತ್ರ, ಆಹಾರ ಸಂಸ್ಕರಣೆ ಮತ್ತು ಪೋಷಣೆ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಔಷಧೀಯ ರಸಾಯನಶಾಸ್ತ್ರ, ಮತ್ತು ಎಂಎಡ್, ಎಂಪಿಎಡ್, ಬಿಪಿಎಡ್. ಸಂಗೀತ ವಿಷಯಗಳ ಸ್ನಾತಕೋತ್ತರ ಕೋರ್ಸ್‌ಗಳಿಗೆ ಮತ್ತು ಪಿಜಿಡಿಸಿಯಲ್ಲಿ ಸೀಟುಗಳು ಲಭ್ಯವಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಮೇಲೆ ಹೇಳಿರುವ ಮಹಿಳಾ ವಿಶ್ವವಿದ್ಯಾನಿಲಯದ ಯಾವುದೇ ವಿಭಾಗಗಳಲ್ಲಿ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಇಲ್ಲಿಯ ವರೆಗೆ ಪ್ರವೇಶ ಪಡೆಯದೇ ಇರುವವರು ಮತ್ತು ಈಗಾಗಲೇ ಅರ್ಜಿ ಸಲ್ಲಿಸದೇ ಇರುವವರು ಸಹ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 28 ಕೊನೆಯ ದಿನವಾಗಿದ್ದು, https://uucms.karnataka.gov.in/Login/Index ಲ್ಲಿ ಸಬಹುದಾಗಿದೆ.

ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

ಅರ್ಜಿ ಸಲ್ಲಿಸಿದ ನಂತರ ನೇರವಾಗಿ ಖಾಲಿ ಸೀಟುಗಳು ಲಭ್ಯವಿರುವ ಯಾವುದೇ ವಿಭಾಗ, ಸ್ನಾತಕೋತ್ತರ ಕೇಂದ್ರಗಳಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿವಿಯ website: www.kswu.ac.in ಸಂಪರ್ಕಿಸಬಹುದಾಗಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...